Webdunia - Bharat's app for daily news and videos

Install App

ಆರ್.ಆರ್.ಆರ್ ಸಿನಿಮಾ ವಿದೇಶಿ ಹಕ್ಕು ಮಾರಾಟವಾದ ಮೌಲ್ಯ ಎಷ್ಟು ಗೊತ್ತಾ?

Webdunia
ಬುಧವಾರ, 27 ಜನವರಿ 2021 (10:05 IST)
ಹೈದರಾಬಾದ್ : ಖ್ಯಾತ ನಿರ್ದೇಶಕ ರಾಜಮೌಳಿ ಅವರ ನಿರ್ದೇಶನದ ಟಾಲಿವುಡ್ ನ ಸ್ಟಾರ್ ನಟರಾದ ಜೂನಿಯರ್ ಎನ್ ಟಿಆರ್ ಮತ್ತು ರಾಮ ಚರಣ್ ಅಭಿನಯದ ಆರ್.ಆರ್.ಆರ್ ಸಿನಿಮಾವನ್ನು ಅಕ್ಟೋಬರ್ 13ರಂದು ಬಿಡುಗಡೆ ಮಾಡಲು ಸಜ್ಜಾಗಿದ್ದಾರೆ.

ಚಿತ್ರತಂಡ ಬಿಡುಗಡೆಯ ದಿನಾಂಕವನ್ನು ಘೋಷಿಸಿದ ಕ್ಷಣ ಅಮೇರಿಕಕ್ಕೆ ಬಿಡುಗಡೆಯ ಹಕ್ಕನ್ನು ಮಾರಾಟ ಮಾಡಲಾಗಿದೆ ಎಂದು ಹೇಳಲಾಗಿದೆ.  ತೆಲುಗು-ತಮಿಳು ಆವೃತ್ತಿಗಳ ವಿದೇಶಿ ಹಕ್ಕುಗಳನ್ನು ಪೋರ್ಸ್ ಫಿಲ್ಮ್ಸ್ ಗೆ 68ಕೋಟಿ ರೂ.ಗೆ ಮಾರಾಟ ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಅಮೇರಿಕಾದಲ್ಲಿ ಕೊರೊನಾ 2ನೇ ಅಲೆಯು ಹೆಚ್ಚು ಕಾಲ ಉಳಿಯುವುದಿಲ್ಲ. ಅಕ್ಟೋಬರ್ ವೇಳೆಗೆ ಪರಿಸ್ಥಿತಿ ನಿಯಂತ್ರಣಕ್ಕೆ ಬರುವ ನಿರೀಕ್ಷೆ ಇದೆ. ಅದಕ್ಕಾಗಿಯೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಘೋಷಿಸಲು ರಾಜಮೌಳಿ ಧೈರ್ಯ ಮಾಡಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕಾಂತಾರ ಸಿನಿಮಾ ಶೂಟಿಂಗ್‌ ಅವಘಡ ಸಂಬಂಧ ಹೊಂಬಾಳೆ ಫಿಲ್ಮ್ಸ್‌ ಸ್ಪಷ್ಟನೆ

Revanth Reddy: ಅಂದು ಜೈಲಿಗಟ್ಟಿದ್ದ ನಟನಿಗೆ ಇಂದು ಕೈಯಾರೆ ಕೊಡಬೇಕಾಯಿತು ಉತ್ತಮ ನಟ ಪ್ರಶಸ್ತಿ

ಕಾಂತಾರ ಪ್ರೀಕ್ವೆಲ್‌ ಚಿತ್ರೀಕರಣದ ವೇಳೆ ಮಗುಚಿದ ದೋಣಿ: ಅಪಾಯದಿಂದ ಪಾರಾದ ರಿಷಭ್‌ ಶೆಟ್ಟಿ ಮತ್ತು ತಂಡ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

ಮುಂದಿನ ಸುದ್ದಿ
Show comments