Webdunia - Bharat's app for daily news and videos

Install App

ಸಮಂತಾ ನಡೆಸಿಕೊಟ್ಟ ಬಿಗ್ ಬಾಸ್ ಸೀಸನ್ 4 ಕಾರ್ಯಕ್ರಮಕ್ಕೆ ಬಂದ ಟಿಆರ್ ಪಿ ಎಷ್ಟು ಗೊತ್ತಾ?

Webdunia
ಮಂಗಳವಾರ, 10 ನವೆಂಬರ್ 2020 (12:53 IST)
ಹೈದರಾಬಾದ್ : ತೆಲುಗಿನಲ್ಲಿ ಬಿಗ್ ಬಾಸ್ ಸೀಸನ್ 4 ಕಾರ್ಯಕ್ರಮ ನಡೆಯುತ್ತಿದ್ದು, ಈ ಕಾರ್ಯಕ್ರಮಕ್ಕೆ ನಟ ನಾಗಾರ್ಜುನ ನಿರೂಪಕರಾಗಿದ್ದಾರೆ.

ಈ ನಡುವೆ ನಟ ನಾಗಾರ್ಜುನ್ ಅವರು ಶೂಟಿಂಗ್ ಗಾಗಿ ವಿದೇಶಕ್ಕೆ ಹೋಗಿದ್ದಾರೆ. ಆ ವಾರ ದಸರಾ ವಿಶೇಷ ದಿನವಾಗಿದ್ದರಿಂದ ಕಾರ್ಯಕ್ರಮ ಆಯೋಜಕರು ನಟಿ ಸಮಂತಾ ಅವರೊಂದಗೆ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದ್ದಾರೆ.

ನಟಿ ಸಮಂತಾ ಸಮಂತಾ ಆಯೋಜಿಸಿದ್ದ ಪ್ರದರ್ಶನವನ್ನು ನೋಡಲು ಅಭಿಮಾನಿಗಳು ಉತ್ಸುಕರಾಗಿದ್ದರು. ಮತ್ತು ಪ್ರದರ್ಶನವು ಕೂಡ ಯಶಸ್ವಿಯಾಗಿ ಕೊನೆಗೊಂಡಿತ್ತು. ಇದರಿಂದಾಗಿ ಪ್ರಸ್ತುತ ನಟಿ ಸಮಂತಾ ನಡೆಸಿಕೊಟ್ಟ ಎಪಿಸೋಡ್ ಗೆ 11.7 ಟಿಆರ್ ಪಿ ರೇಟಿಂಗ್ ಇದೆ ಎನ್ನಲಾಗಿದೆ. ಈ ರೀತಿ ಹೆಚ್ಚಿನ ಟಿಆರ್ ಪಿ ಬಂದಿರುವುದಕ್ಕೆ  ಅವರ ಅಭಿಮಾನಿಗಳು ಈ ಮಾಹಿತಿಯನ್ನು ಹಂಚಿಕೊಂಡು ಸಂಭ್ರಮಿಸುತ್ತಿದ್ದಾರೆ ಎನ್ನಲಾಗಿದೆ.  

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮಂಗ್ಲಿ ಬರ್ತ್‌ಡೇ ಪಾರ್ಟಿಯಲ್ಲಿ ಡ್ರಗ್‌ ಪತ್ತೆ: ಖ್ಯಾತ ಗಾಯಕಿ ಸೇರಿದಂತೆ ಹಲವರ ಮೇಲೆ ಕೇಸ್‌ ದಾಖಲು

Renukaswamy murder case: ದರ್ಶನ್, ಪವಿತ್ರಾ ಗೌಡ ಅರೆಸ್ಟ್ ಆಗಿದ್ದು ಇದೇ ದಿನ

ಮುಂದಿನ ಸುದ್ದಿ
Show comments