ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಅಚ್ಚು ಮೆಚ್ಚಿನ ನಟ ಯಾರು ಗೊತ್ತಾ...?

Webdunia
ಶುಕ್ರವಾರ, 19 ಜನವರಿ 2018 (06:51 IST)
ಬೆಂಗಳೂರು : ಇತ್ತಿಚೆಗೆ ಚಿತ್ರರಂಗದ  ನಟರ ನಡುವೆ ಭಾರಿ ಪೈಪೋಟಿಯಿದ್ದು, ಒಬ್ಬ ನಟನನ್ನು ಮತ್ತೊಬ್ಬ ನಟ ಮೆಚ್ಚಿಕೊಳ್ಳುವುದೇ ಅಪರೂಪವಾಗಿದೆ. ಆದರೆ ಈ ಮಧ್ಯ ಸ್ಯಾಂಡಲ್ ವುಡ್ ನಟ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರು ನವರಸ ನಾಯಕ ಜಗ್ಗೇಶ್ ಅವರ ಅಭಿನಯವನ್ನು ಹೊಗಳಿದ್ದಾರೆ.

 
ಪುನೀತ್ ರಾಜ್ ಕುಮಾರ್  ಅವರ ನೆಚ್ಚಿನ ನಟ ಜಗ್ಗೇಶ್ ಅವರಂತೆ. ಮೊದಲಿನಿಂದಲೂ ಪುನೀತ್ ಅವರು ಜಗ್ಗೇಶ್ ಅವರ ಚಿತ್ರ ಬಿಡುಗಡೆಯಾಗುವುದನ್ನೇ ಕಾಯುತ್ತಿದ್ದರಂತೆ. ಅವರ ಚಿತ್ರ ಬಿಡುಗಡೆಯಾದ ತಕ್ಷಣ ಅದನ್ನು ಒಂದೆರಡು ಬಾರಿಯಲ್ಲ, ಅನೇಕ ಬಾರಿ ನೋಡುತ್ತಿದ್ದರಂತೆ. ಪುನೀತ್ ಅವರು ಲೆಕ್ಕವಿಡಲಾರದಷ್ಟು ಸಲ ನೋಡಿದ ಜಗ್ಗೇಶ್ ಅವರ ಚಿತ್ರವೆಂದರೆ ತರ್ಲೆ ನನ್ಮಗ ಚಿತ್ರವಂತೆ. ಅದೇರೀತಿ ಎದ್ದೇಳು ಮಂಜುನಾಥ ಹಾಗು ನೀರ್ ದೋಸೆ ಚಿತ್ರವನ್ನು ಕೂಡ ಅನೇಕ ಬಾರಿ ನೋಡಿರುವುದಾಗಿ ಅವರು ಹೇಳಿದ್ದಾರೆ. ಒಟ್ಟಿನಲ್ಲಿ ಪುನೀತ್ ರಾಜ್ ಕುಮಾರ್ ಅವರು ಜಗ್ಗೇಶ್ ಅವರ ದೊಡ್ಡ ಅಭಿಮಾನಿ ಎಂಬುದರಲ್ಲಿ ಸಂಶಯವಿಲ್ಲ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK12: ರಕ್ಷಿತಾಗೆ ಈಡಿಯಟ್ ಎಂದ ಅಶ್ವಿನಿ: ನಟ್ಟು ಬೋಲ್ಟ್ ಟೈಟ್ ಮಾಡಿ ಎಂದ ನೆಟ್ಟಿಗರು: video

ಕಾಮಿಡಿ ಕಿಲಾಡಿಗಳಿಂದಲೂ ಮಾಸ್ಟರ್ ಆನಂದ್ ಹೊರಬಂದ್ರಾ

ಸುಹಾನಾ ಸಯ್ಯದ್ ಮದುವೆ ಡೇಟ್ ಫಿಕ್ಸ್‌, ಸರಳ ವಿವಾಹವಾಗಲಿದ್ದಾರೆ ಗಾಯಕಿ

ಗರ್ಭಾವಸ್ಥೆಯ ಬಗ್ಗೆ ಸೋನಾಕ್ಷಿ ಸಿನ್ಹಾಗೆ ಎಲ್ಲರ ಮುಂದೆಯೇ ಕಾಲೆಳೆದ ಪತಿ ಜಹೀರ್ ಇಕ್ಬಾಲ್‌

ಚಾಮುಂಡಿ ತಾಯಿ ದರ್ಶನ ಪಡೆದು ಫ್ಯಾನ್ಸ್ ವಾರ್ ಬಗ್ಗೆ ರಿಷಬ್ ಶೆಟ್ಟಿ ಹೇಳಿದ ಮಾತು ನೋಡಿದ್ರೆ ಹೆಮ್ಮೆ ಅನಿಸಬಹುದು

ಮುಂದಿನ ಸುದ್ದಿ
Show comments