Webdunia - Bharat's app for daily news and videos

Install App

ಮೆಗಾಸ್ಟಾರ್ ಚಿರಂಜೀವಿ ಸೈ.ರಾ. ಚಿತ್ರದಲ್ಲಿ ಕಿಚ್ಚ ಸುದೀಪ್ ಪಾತ್ರವೇನು ಗೊತ್ತಾ?

Webdunia
ಮಂಗಳವಾರ, 28 ಆಗಸ್ಟ್ 2018 (10:37 IST)
ಹೈದರಾಬಾದ್ : ಟಾಲಿವುಡ್​ನ ಸೂಪರ್ ಸ್ಟಾರ್ ಚಿರಂಜೀವಿ ನಟಿಸುತ್ತಿರುವ ಸೈ.ರಾ. ಚಿತ್ರದಲ್ಲಿ ಸ್ಯಾಂಡಲ್​ವುಡ್ ​ನ ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ನಟಿಸುತ್ತಿರುವ ವಿಷಯ ಈಗಾಗಲೇ ಎಲ್ಲರಿಗೂ ತಿಳಿದೆ ಇದೆ. ಆದರೆ ಇದೀಗ ಈ ಚಿತ್ರದಲ್ಲಿ ಸುದೀಪ್ ಅವರ ಪಾತ್ರ ಯಾವುದು ಎಂಬುದು ಬಹಿರಂಗವಾಗಿದೆ.


ಸ್ವಾತಂತ್ರ್ಯ ಹೋರಾಟಗಾರ ಉಯ್ಯಾಲುವಾಡ ನರಸಿಂಹ ರೆಡ್ಡಿ ಜೀವನಗಾಥೆ 'ಸೈರಾ' ಚಿತ್ರದಲ್ಲಿ ಮೆಗಾಸ್ಟಾರ್ ಚಿರಂಜೀವಿ ನಟಿಸುತ್ತಿದ್ದಾರೆ. ಇವರ ಜತೆಗೆ ಭಾರತೀಯ ಚಿತ್ರರಂಗದ ಕೆಲ ಸ್ಟಾರ್ ನಟರುಗಳು ಕೂಡ ಚಿರಂಜೀವಿ ಜತೆ ತೆರೆ ಹಂಚಿಕೊಳ್ಳುತ್ತಿದ್ದಾರೆ. ಅದರಲ್ಲಿ ಕಿಚ್ಚ ಸುದೀಪ್ ಅವರು 'ಅವುಕು' ಪ್ರಾಂತ್ಯದ ರಾಜನಾಗಿ ನಟಿಸುತ್ತಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ.


ಇತಿಹಾಸಕಾರರ ಪ್ರಕಾರ ಜುಲೈ 23, 1846 ರಂದು ಬ್ರಿಟಿಷ್ ​​ರ ವಿರುದ್ಧ ನಡೆದ ಗಿಡ್ಡಲುರು ಬಂಡಾಯದಲ್ಲಿ ಉಯ್ಯಾಲುವಾಡ ನರಸಿಂಹ ರೆಡ್ಡಿ ಜತೆ 'ಅವುಕು' ರಾಜ ಕೈ ಜೋಡಿಸುತ್ತಾನೆ. ಈ ಚಿತ್ರದ ಟೀಸರ್ ಇತ್ತೀಚೆಗಷ್ಟೇ ಬಿಡುಗಡೆಯಾಗಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments