Webdunia - Bharat's app for daily news and videos

Install App

ಪ್ರಭಾಸ್ ‘ಆದಿಪುರುಷ’ ಸಿನಿಮಾದಲ್ಲಿ ನಾಯಕಿ ಯಾರು ಗೊತ್ತಾ?

Webdunia
ಸೋಮವಾರ, 31 ಆಗಸ್ಟ್ 2020 (12:38 IST)
ಹೈದರಾಬಾದ್ : ಟಾಲಿವುಡ್ ನ ಬಹುನಿರೀಕ್ಷೆಯ ಚಿತ್ರ  ಪ್ರಭಾಸ್ ಅಭಿನಯದ ‘ಆದಿಪುರುಷ’ ಸಿನಿಮಾದಲ್ಲಿ ಬಾಲಿವುಡ್ ನಟಿಯೊಬ್ಬರು ನಾಯಕಿಯಾಗಿ ನಟಿಸಲಿದ್ದಾರಂತೆ.

ಪೌರಾಣಿಕ ಸಿನಿಮಾವಾಗಿರುವ ಆದಿಪುರುಷ ಚಿತ್ರದ ಟೈಟಲ್ ಪೋಸ್ಟರ್ ಈಗಾಗಲೇ ರಿಲೀಸ್ ಮಾಡಲಾಗಿದೆ. ಈ ಚಿತ್ರದಲ್ಲಿ ಪ್ರಭಾಸ್ ರಾಮನ ಪಾತ್ರದಲ್ಲಿ ನಟಿಸುತ್ತಿದ್ದಾರೆ ಎಂಬುದನ್ನು ಚಿತ್ರತಂಡ ಖಚಿತಪಡಿಸಿದೆ.

ಆದರೆ ಈ ಚಿತ್ರಕ್ಕೆ ನಾಯಕಿಯಾಗಿ ಈ ಹಿಂದೆ ಕೀರ್ತಿ ಸುರೇಶ್ ಹೆಸರು ಕೇಳಿಬಂದಿತ್ತು. ಆದರೆ ಇದೀಗ ಬಾಲಿವುಡ್ ನಲ್ಲಿ ಸ್ಟಾರ್ ನಟರ ಜೊತೆ ನಟಿಸುತ್ತಿರುವ ನಟಿ ಕಿಯಾರಾ ಪ್ರಭಾಸ್ ಗೆ ಜೋಡಿಯಾಗಲಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ದುಲ್‌ ಕಲಾಂ ಪಾತ್ರಕ್ಕೆ ಜೀವತುಂಬಲಿದ್ದಾರೆ ಧನುಷ್‌: ತೆರೆ ಮೇಲೆ ಬರಲಿದೆ ಮಿಸೈಲ್ ಮ್ಯಾನ್ ಕಹಾನಿ

ಕಾನ್ ಚಿತ್ರೋತ್ಸವದಲ್ಲಿ ಎದ್ದು ಕಾಣುವಂತೆ ಸಿಂಧೂರ ಧರಿಸಿ ಸೀರೆಯುಟ್ಟು ಮಿರಮಿಂಚಿದ ನಟಿ ಐಶ್ವರ್ಯಾ ರೈ

Madenur Manu: ಕಾಮಿಡಿ ಕಿಲಾಡಿಗಳು ನಟ ಮಡೆನೂರು ಮನು ವಿರುದ್ಧ ರೇಪ್ ಕೇಸ್

Jayam Ravi: ವಿಚ್ಛೇದನ ವೇಳೆ ಜಯಂ ರವಿ ಪತ್ನಿ ಬೇಡಿಕೆಯಿಟ್ಟಿರುವ ಹಣದ ಮೊತ್ತ ಶಾಕ್ ಆಗುವಂತಿದೆ

ಒಂದು ಬ್ಯಾಡ್ ನ್ಯೂಸ್ ಜೊತೆ ಇನ್ನೊಂದು ಗುಡ್ ನ್ಯೂಸ್ ಕೊಟ್ಟ ವೈಷ್ಣವಿ ಗೌಡ

ಮುಂದಿನ ಸುದ್ದಿ
Show comments