Select Your Language

Notifications

webdunia
webdunia
webdunia
webdunia

ವಿಜಯ್ ಸೇತುಪತಿ ಮಗಳ ಮೇಲೆ ಅತ್ಯಾಚಾರದ ಬೆದರಿಕೆ ಹಾಕಿದ ವ್ಯಕ್ತಿ ಯಾರು ಗೊತ್ತಾ?

ವಿಜಯ್ ಸೇತುಪತಿ ಮಗಳ ಮೇಲೆ ಅತ್ಯಾಚಾರದ ಬೆದರಿಕೆ ಹಾಕಿದ ವ್ಯಕ್ತಿ ಯಾರು ಗೊತ್ತಾ?
ಚೆನ್ನೈ , ಶುಕ್ರವಾರ, 23 ಅಕ್ಟೋಬರ್ 2020 (09:29 IST)
ಚೆನ್ನೈ : ನಟ ವಿಜಯ್ ಸೇತುಪತಿ ಮಗಳ ಮೇಲೆ ಅತ್ಯಾಚಾರದ ಬೆದರಿಕೆ ಹಾಕಿದ ವ್ಯಕ್ತಿ ಯಾರೆಂಬುದನ್ನು ತಿಳಿದುಬಂದಿದೆ.

ನಟ ವಿಜಯ್ ಸೇತುಪತಿ ಅವರು ಕ್ರಿಕೆಟಿಗ ಮುತ್ತಯ್ಯ ಮುರಳೀಧರನ್ ಅವರ ಜೀವನ ಚರಿತ್ರೆ 800 ಚಿತ್ರದಲ್ಲಿ  ನಟಿಸಲು ಮುಂದಾದ ಹಿನ್ನಲೆಯಲ್ಲಿ ವ್ಯಕ್ತಿಯೊಬ್ಬ ಸಾಮಾಜಿಕ ಜಾಲತಾಣದಲ್ಲಿ ವಿಜಯ್ ಸೇತುಪತಿ ಮಗಳ ಮೇಲೆ ಅತ್ಯಾಚಾರದ ಬೆದರಿಕೆ ಹಾಕಿ ಪೋಸ್ಟ್ ಮಾಡಿದ್ದಾನೆ. ಆದಕಾರಣ ನಟ ಈ ಚಿತ್ರದಿಂದ ಹಿಂದೆಸರಿದಿದ್ದಾರೆ.

ಈ ಬಗ್ಗೆ ಚೆನ್ನೈ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಈ ಬಗ್ಗೆ ತನಿಖೆ ನಡೆಸಿದ ಪೊಲೀಸರಿಗೆ ಇದೀಗ ಬೆದರಿಕೆ ಹಾಕಿದ ವ್ಯಕ್ತಿ ಶ್ರೀಲಂಕಾ ಮೂಲದವ ಎಂಬುದಾಗಿ ತಿಳಿದುಬಂದಿದ್ದು, ಆತನನ್ನು ಕೂಡಲೇ ಬಂಧಿಸುವಂತೆ ಇಂಟರ್ ಪೋಲ್ ಗೆ ಸೂಚಿಸಲಾಗಿದೆ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ದಸರಾ ಶುಕ್ರವಾರ: ಇಂದು ಬಿಡುಗಡೆಯಾಗಲಿರುವ ಸಿನಿಮಾಗಳು