Select Your Language

Notifications

webdunia
webdunia
webdunia
webdunia

ನಯನತಾರಾ ಮೂಕುತಿ ಅಮ್ಮನ್ ಚಿತ್ರಕ್ಕೆ ಸಿಕ್ಕ ಪ್ರತಿಕ್ರಿಯೆ ಏನು ಗೊತ್ತೇ?

webdunia
ಬುಧವಾರ, 25 ನವೆಂಬರ್ 2020 (13:38 IST)
ಚೆನ್ನೈ : ಲೇಡಿ ಸೂಪರ್ ಸ್ಟಾರ್ ನಟಿ ನಯನತಾರಾ ಅಭಿನಯದ ಮೂಕುತಿ ಅಮ್ಮನ್ ಚಿತ್ರ ದೀಪಾವಳಿಯಂದು ಒಟಿಟಿಯಲ್ಲಿ ಬಿಡುಗಡೆಯಾಗಿದೆ. ಇದಕ್ಕೆ ಉತ್ತಮ ಪ್ರತಿಕ್ರಿಯೆ ಕೂಡ ಸಿಕ್ಕಿದೆ.

ಈ ಚಿತ್ರದಲ್ಲಿ ನಟಿ ಊರ್ವಶಿ ಹಾಗೂ ಆರ್.ಜೆ.ಬಾಲಾಜಿ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಈ ಚಿತ್ರ ಒಟಿಟಿಯಲ್ಲಿ ಬಿಡುಗಡೆಯಾದಾಗ 27 ಮಿಲಿಯನ್ ಜನರು ವೀಕ್ಷಿಸಿದ್ದಾರೆ ಎಂಬುದಾಗಿ  ಆರ್.ಜೆ.ಬಾಲಾಜಿ  ಪೋಸ್ಟ್ ಮಾಡಿದ್ದಾರೆ. ಇದು ಅನೇಕರಿಗೆ ಆಶ್ವರ್ಯವನ್ನುಂಟು ಮಾಡಿದೆ ಎನ್ನಲಾಗಿದೆ.

Share this Story:

Follow Webdunia Hindi

ಮುಂದಿನ ಸುದ್ದಿ

ಇಂತಹ ಪೋಟೊ ಪೋಸ್ಟ್ ಮಾಡಿ ಅಭಿಮಾನಿಗಳಿಗೆ ಆಘಾತ ನೀಡಿದ ನಟಿ ಸಮಂತಾ