ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಪ್ರದೋಶ್‌ ಪಾತ್ರವೇನು ಗೊತ್ತಾ

Sampriya
ಗುರುವಾರ, 14 ಆಗಸ್ಟ್ 2025 (14:07 IST)
Photo Credit X
ಬೆಂಗಳೂರು: ಚಿತ್ರದುರ್ಗಾದ ರೇಣುಕಾಸ್ವಾಮಿ ಹತ್ಯೆ ಪ್ರಕರಣ ಸಂಬಂಧ ಸುಪ್ರೀಂಕೋರ್ಟ್‌ 7 ಆರೋಪಿಗಳ ಜಾಮೀನು ಅರ್ಜಿ ವಜಾ ಮಾಡಿದ ಕೆಲ ಸಮಯದಲ್ಲೇ ಎ14 ಆರೋಪಿ ಪ್ರದೋಶ್‌ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. 

ಇದೀಗ ಪೊಲೀಸರು ಪ್ರಕರಣದ ಎ1 ಆರೋಪಿ ಪವಿತ್ರಾ ಗೌಡ ಬಂಧನವಾಗಲಿದೆ. ಅಧಿಕಾರಿಗಳು ಆಕೆಯ ಮನೆಯಲ್ಲಿದ್ದು, ಇನ್ನೂ ಕೆಲವೇ ಕ್ಷಣದಲ್ಲೇ ಅರೆಸ್ಟ್ ಆಗುವ ಸಾಧ್ಯತೆಯಿದೆ. 

ಚಿತ್ರದುರ್ಗಾದ ರೇಣುಕಾಸ್ವಾಮಿ ಕಿಡ್ನ್ಯಾಪ್ ಹಾಗೂ ಹತ್ಯೆ ಪ್ರಕರಣದಲ್ಲಿ ಪ್ರದೋಶ್‌ ಇತರ ಆರೋಪಿಗಳಿಗೆ ಸೂಚನೆ ನೀಡಿರುವುದು ಉಲ್ಲೇಖವಾಗಿದೆ. ತನಿಖೆಯಲ್ಲಿ ಪ್ರದೋಶ್ ಕುಡಾ ಪ್ರಮುಖ ಪಾತ್ರವಹಿಸಿರುವುದು ತಿಳಿದುಬಂದಿದೆ. 

ಇದೀಗ ಸುಪ್ರೀಂ ಕೋರ್ಟ್‌ ಆದೇಶದಂತೆ ಪ್ರದೋಶ್‌ನನ್ನು ಪೊಲೀಸರು ವಶಕ್ಕೆ ಪಡೆದು, ನಂತರ ಮೆಡಿಕಲ್ ಟೆಸ್ಟ್‌ಗೆ ಒಳಗಾಗಲಿದ್ದಾರೆ. ವೃತ್ತಿಯಲ್ಲಿ ಸಾಫ್ಟ್‌ವೇರ್‌ ಎಂಜಿನಿಯರ್‌ ಆಗಿದ್ದ ಪ್ರದೋಶ್‌, ದರ್ಶನ್ ಆಪ್ತ ವಲಯದಲ್ಲಿ ಗುರುತಿಸಿದಕೊಂಡಿದ್ದ. 



<>

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments