ಬಿಡುಗಡೆಗೆ ಸಿದ್ದವಾಗಿರುವ ವಿಜಯ್ ಮಾಸ್ಟರ್ ಚಿತ್ರದ ಬಗ್ಗೆ ನಟ ಧನುಷ್ ಹೇಳಿದ್ದೇನು ಗೊತ್ತಾ?

Webdunia
ಗುರುವಾರ, 31 ಡಿಸೆಂಬರ್ 2020 (11:03 IST)
ಚೆನ್ನೈ : ಲೋಕೇಶ್ ಕನಗರಾಜ ನಿರ್ದೇಶನದ, ನಟ ವಿಜಯ್ ಅಭಿನಯದ ಮಾಸ್ಟರ್ ಚಿತ್ರ ಮುಂದಿನ ವರ್ಷ ಜನವರಿ 13ಕ್ಕೆ ಬಿಡುಗಡೆಯಾಗಲಿದೆ.

ಪ್ರೇಕ್ಷಕರು, ಅಭಿಮಾನಿಗಳು, ಚಿತ್ರರಂಗದವರು ಈ ಚಿತ್ರವನ್ನು ನೋಡಲು ಕಾತುರದಿಂದ ಕಾಯುತ್ತಿದ್ದಾರೆ. ಈ ನಡುವೆ ಇದೀಗ ಈ ಚಿತ್ರದ ಬಗ್ಗೆ ನಟ ಧನುಷ್ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ.

“ಮಾಸ್ಟರ್ ಚಿತ್ರ ಜನವರಿ 13ರಂದು ಬಿಡುಗಡೆಯಾಗಲಿದೆ. ಇದು ಸಿನಿಮಾ ಪ್ರಿಯರಿಗೆ ಉತ್ತಮವಾದ ಸುದ್ದಿ. ಕುಟುಂಬ, ಸ್ನೇಹಿತರ ಜೊತೆ ಈ ಸಿನಿಮಾವನ್ನು ನೋಡುವಾಗ ಸಿಗುವ ಸಂತೋಷ ಬೇರೆಲ್ಲಿಯೂ ಸಿಗುವುದಿಲ್ಲ. ದಯವಿಟ್ಟು ಎಲ್ಲರೂ ಸುರಕ್ಷತಾ, ಮುನ್ನೆಚ್ಚರಿಕೆಗಳನ್ನು ತೆಗೆದುಕೊಂಡು ಚಿತ್ರವನ್ನು ನೋಡಿ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Video: ಪ್ರಧಾನಿ ಮೋದಿಯ ಕಾಲು ಹಿಡಿದ ಐಶ್ವರ್ಯಾ ರೈ ಬಚ್ಚನ್: ಕೆಲವರಿಗೆ ಖುಷಿ, ಇನ್ನು ಕೆಲವರಿಗೆ ಉರಿ

ಮೈಕೊರೆಯುವ ಚಳಿಗಾಗಿ ಹೆಚ್ಚುವರಿ ಕಂಬಳಿಗೆ ದರ್ಶನ್‌ ಬೇಡಿಕೆ: ಅಸ್ತು ಎಂದ ಕೋರ್ಟ್‌

ಯಾರಿಗೂ ನೋವುಂಟು ಮಾಡುವ ಉದ್ದೇಶ ನನ್ನದ್ದಲ್ಲ: ಪುರುಷೋತ್ತಮ ಬಿಳಿಮಲೆ

ಧನ್ವೀರ್ ಹೇಳಿಕೆಯಿಂದ ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಸಂಕಷ್ಟ

ದಿಡೀರನೇ ಪೊಲೀಸ್ ಠಾಣೆ ಮೆಟ್ಟಿಲೇರಿದ ಯಶ್ ತಾಯಿ ಪುಪ್ಪಾ

ಮುಂದಿನ ಸುದ್ದಿ
Show comments