Select Your Language

Notifications

webdunia
webdunia
webdunia
webdunia

ಶಿವರಾಜ್ ಕುಮಾರ್ ಗೆ ಅಭಿಮಾನಿಗಳು ಕೊಟ್ಟ ಬಿರುದೇನು ಗೊತ್ತಾ?

ಶಿವರಾಜ್ ಕುಮಾರ್ ಗೆ ಅಭಿಮಾನಿಗಳು ಕೊಟ್ಟ ಬಿರುದೇನು ಗೊತ್ತಾ?
ಬೆಂಗಳೂರು , ಭಾನುವಾರ, 29 ಏಪ್ರಿಲ್ 2018 (06:36 IST)
ಬೆಂಗಳೂರು : ಬಿರುದಿನ ಸರಮಾಲೆಯನ್ನೇ ಧರಿಸಿರುವ ಹ್ಯಾಟ್ರಿಕ್ ಹೀರೊ ಶಿವರಾಜ್ ಕುಮಾರ್ ಅವರು ಇದೀಗ ಮತ್ತೊಂದು ಬಿರುದನ್ನು ತಮ್ಮ ಅಭಿಮಾನಿಗಳಿಂದ ಪಡೆದುಕೊಂಡಿದ್ದಾರೆ.


ನಟ ಶಿವರಾಜ್ ಕುಮಾರ್ ಅವರಿಗೆ ನಮ್ಮ ದೇಶದಲ್ಲಿ ಮಾತ್ರವಲ್ಲ ಹೊರದೇಶಗಳಲ್ಲಿಯೂ ಕೂಡ ಸಾಕಷ್ಟು ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಆದ ಕಾರಣ ವಿದೇಶದಲ್ಲಿರುವ ಭಾರತೀಯರ ಜೊತೆ ಸೂಪರ್ ಹಿಟ್ ಸಿನಿಮಾ ‘ಟಗರು’ ವನ್ನು  ನೋಡಲು ಶಿವರಾಜ್ ಕುಮಾರ್ ಅವರ ಜೊತೆ ಗೀತಾ ಶಿವರಾಜ್ ಕುಮಾರ್, ಧನಂಜಯ ಹಾಗೂ ನಿರ್ಮಾಪಕ ಕೆ ಪಿ ಶ್ರೀಕಾಂತ್ ಮಸ್ಕತ್ ಗೆ ಪ್ರಯಾಣ ಬೆಳೆಸಿ ಅಲ್ಲಿಯ ಅಭಿಮಾನಿಗಳ ಜೊತೆ ಚಿತ್ರ ನೋಡಿದ್ದಾರೆ.


ಸಿನಿಮಾ ಪ್ರದರ್ಶನದ ನಂತರ ಸಿನಿಮಾ ನೋಡಿ ಖುಷಿಯಾದ ಅಲ್ಲಿಯ ಭಾರತೀಯರು ತಮ್ಮ ನೆಚ್ಚಿನ ನಟ ಶಿವರಾಜ್ ಕುಮಾರ್ ಅವರಿಗೆ ‘ಗ್ಲೊಬಲ್ ಸ್ಟಾರ್’ ಎಂದು ಬಿರುದು ನೀಡಿ ಸನ್ಮಾನಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ನಟಿ ಸಂಯುಕ್ತ ಹೊರನಾಡು ಫೋಟೋ ಶೂಟ್ ಮಾಡಿಸಿಕೊಂಡಿದ್ದು ಇದೇ ಕಾರಣಕ್ಕಂತೆ