ರಜನೀಕಾಂತ್ ಗೆ ದಾದಾಸಾಹೇಬ್ ಪ್ರಶಸ್ತಿ ನೀಡಿದ್ದಕ್ಕೆ ಕಮಲ್ ಹಾಸನ್ ಹೇಳಿದ್ದೇನು ಗೊತ್ತಾ?

Webdunia
ಶನಿವಾರ, 3 ಏಪ್ರಿಲ್ 2021 (12:23 IST)
ಚೆನ್ನೈ : ಕಾಲಿವುಡ್ ಸೂಪರ್ ಸ್ಟಾರ್ ರಜನೀಕಾಂತ್ ಅವರಿಗೆ ಇತ್ತೀಚೆಗೆ ಪ್ರತಿಷ್ಠಿತ ದಾದಾಸಾಹೇಬ್ ಪ್ರಶಸ್ತಿ 2020 ಅನ್ನು ನೀಡಲಾಗಿದೆ. ಈ ಬಗ್ಗೆ ನಟ ಕಮಲ್ ಹಾಸನ್ ಅವರು ಪ್ರತಿಕ್ರಿಯೆ ನೀಡಿದ್ದಾರೆ.

ರಜನೀಕಾಂತ್ ಅವರು ದಾದಾಸಾಹೇಬ್ ಪ್ರಶಸ್ತಿ 2020 ಪಡೆದುಕೊಂಡಿದ್ದಕ್ಕೆ ಹಲವರು ಅಭಿನಂದನೆ ಸಲ್ಲಿಸಿದ್ದಾರೆ. ಇದೀಗ ಈ ಬಗ್ಗೆ ರಜನೀಕಾಂತ್ ಸಮಕಾಲೀನ ನಟ  ಕಮಲ್ ಹಾಸನ್ ಅವರು ಪ್ರತಿಕ್ರಿಯಿಸಿ ತಮ್ಮ ಸ್ನೇಹಿತನಿಗೆ ಟ್ವೀಟರ್ ನಲ್ಲಿ ಅಭಿನಂದನೆ ಸಲ್ಲಿಸಿದ್ದಾರೆ.

“ಪ್ರತಿಷ್ಠಿತ ದಾದಾಸಾಹೇಬ್ ಪ್ರಶಸ್ತಿಯನ್ನು ಅತಿದೊಡ್ಡ  ಸೂಪರ್ ಸ್ಟಾರ್ ಮತ್ತು ನನ್ನ ಆಪ್ತ ಗೆಳೆಯ ರಜನೀಕಾಂತ್ ಅವರಿಗೆ ನೀಡಲಾಗಿರುವುದಕ್ಕೆ ನನಗೆ ತುಂಬಾ ಸಂತೋಷವಾಗಿದೆ. ರಜನಿ ಅವರು ಪರದೆಯ ಮೇಲೆ ಕಾಣಿಸಿಕೊಳ್ಳುವ ಮೂಲಕ ಪ್ರೇಕ್ಷಕರನ್ನು ಗೆಲ್ಲಬಹುದು ಎಂಬುದನ್ನು ಸಾಬೀತುಪಡಿಸಿದ್ದಾರೆ. ಮತ್ತು ಈ ಪ್ರಶಸ್ತಿಗೆ ಅವರು ನೂರು ಪ್ರತಿಶತದಷ್ಟು ಅರ್ಹರಾಗಿದ್ದಾರೆ ಎಂದು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬಿಗ್ ಬಾಸ್ ರಾತ್ರೋ ರಾತ್ರಿ ತೆರೆಯಲು ಕಿಚ್ಚ ಸುದೀಪ್ ಕರೆ ಮಾಡಿದ್ದು ಯಾರಿಗೆ

ಅ‍ಪಘಾತದಲ್ಲಿ ಗಾಯಗೊಂಡು ಗಂಭೀರ ಸ್ಥಿತಿಯಲ್ಲಿ ಪಂಜಾಬಿ ಗಾಯಕ ರಾಜವೀರ್ ಜವಾಂಡ ನಿಧನ

ಸೆಲೆಬ್ರಿಟಿ ಹೇರ್ ಸ್ಟೈಲಿಸ್ಟ್ ಜಾವೇದ್ ಹಬೀಬ್, ಆತನ ಮಗನ ವಿರುದ್ಧ 23 ಪ್ರಕರಣ, ಲುಕ್‌ ಔಟ್ ನೋಟಿಸ್ ಜಾರಿ

ದರ್ಶನ್ ಜೈಲು ಸೇರಿದ ಬೆನ್ನಲ್ಲೇ ಫಾರ್ಮ್ ಹೌಸ್ ನ ಕುದುರೆಗಳ ಮಾರಾಟ

ರಾಜ್ಯ ಸರ್ಕಾರದ ವಿಶೇಷ ಯೋಜನೆಗೆ ರಾಯಭಾರಿಯಾದ ವಸಿಷ್ಠ ಸಿಂಹ

ಮುಂದಿನ ಸುದ್ದಿ
Show comments