Webdunia - Bharat's app for daily news and videos

Install App

ಕಿಚ್ಚ ಸುದೀಪ್ ಗೆ ಬಂದ ಪಾರ್ಟಿ ಆಫರ್ ಯಾವುದು ಗೊತ್ತಾ?

Webdunia
ಮಂಗಳವಾರ, 1 ಸೆಪ್ಟಂಬರ್ 2020 (17:15 IST)

ಸ್ಯಾಂಡಲ್ ವುಡ್ ನಟ, ಪೈಲ್ವಾನ್, ಕಿಚ್ಚ ಸುದೀಪ್ ತಮಗೆ ರಾಜಕೀಯದಿಂದ ಪಾರ್ಟಿ ಆಫರ್ ಬಂದಿರೋದಾಗಿ ಹೇಳಿದ್ದು, ಬೇರೆ ಪಾರ್ಟಿಗಳಿಗೆ ಕರೆದಿಲ್ಲ ಎಂದಿದ್ದಾರೆ.


ಸಿನಿಮಾ ರಂಗದಲ್ಲಿ ಡ್ರಗ್ಸ್ ಮಾಫಿಯಾ ಕುರಿತು ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿರುವ ನಟ ಸುದೀಪ್, ನಾನು ಮನೆ, ಶೂಟಿಂಗ್ ಬಿಟ್ಟು ಹೊರಗೆ ಹೋದವನಲ್ಲ. ನನಗೆ ಗೊತ್ತಿಲ್ಲದ ವಿಷಯದ ಕುರಿತು ನಾನು ಮಾಡನಾಡುವುದು ತಪ್ಪು ಎಂದಿದ್ದಾರೆ.

ಪ್ರೊಡಕ್ಷನ್ ವೇಳೆ ಟೀ, ಕಾಫಿ ಕೊಡ್ತಾರೆ. ಮನೆಯಲ್ಲಿ ತರಕಾರಿ, ಸಾಂಬಾರ ಮಾಡಿಕೊಡ್ತಾರೆ. ಅದನ್ನೇ ತಿಂದು ಜೀವನಸಾಗಿಸುತ್ತಿದ್ದೇನೆ. ನನಗೆ ಬೇರೆಯದ್ದು ಗೊತ್ತಿಲ್ಲ ಎಂದರು.

 


ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಮ್ಮಿಂದಲೇ ಆಗಿದ್ದು ಪವಿತ್ರಾ ಗೌಡ ವಿರುದ್ಧ ಸುಪ್ರೀಂಕೋರ್ಟ್ ಅಸಮಾಧಾನ

ದರ್ಶನ್ ಗೆ ಜಾಮೀನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿ: ತೀರ್ಪು ಕಾಯ್ದಿರಿಸಿದ ಕೋರ್ಟ್

ಬಹುನಿರೀಕ್ಷಿತ ಕೊತ್ತಲವಾಡಿ ಸಿನಿಮಾದ ಟ್ರೈಲರ್ ಬಿಡುಗಡೆ: ಆಕ್ಷನ್ ಲುಕ್‌ನಲ್ಲಿ ಮಿಂಚಿದ ಪೃಥ್ವಿ ಅಂಬರ್

ಇದೇ 24ರಂದು ವೀರಮಲ್ಲು ರಿಲೀಸ್‌, ರಾಜಕೀಯಕ್ಕಾಗಿ ದಿಟ್ಟ ನಿರ್ಧಾರ ಕೈಗೊಂಡ ಪವನ್ ಕಲ್ಯಾಣ್

ಮೀ ಟೂನಲ್ಲಿ ಸದ್ದು ಮಾಡಿದ್ದ ಬಾಲಿವುಡ್ ನಟಿ ತನುಶ್ರೀ ದತ್ತಾ ಈಗ ಕಣ್ಣೀರು ಹಾಕುತ್ತಿರುವುದೇಕೆ

ಮುಂದಿನ ಸುದ್ದಿ
Show comments