ಪುಟ್ಟಗೌರಿಯ ರಂಜನಿ ಕರ್ನಾಟಕವೇ ಹೆಮ್ಮೆ ಪಡುವ ಕೆಲಸ ಮಾಡಿದ್ದೇನು ಗೊತ್ತಾ…?

Webdunia
ಶುಕ್ರವಾರ, 5 ಜನವರಿ 2018 (06:54 IST)
ಬೆಂಗಳೂರು : ಕಿರುತೆರೆಯಲ್ಲಿ ಜನಪ್ರಿಯ ಹೊಂದಿದ ಧಾರಾವಾಹಿಗಳಲ್ಲಿ ಒಂದಾದ ‘ಪುಟ್ಟಗೌರಿ ಮದುವೆ ‘ ಧಾರಾವಾಹಿಯ ನಾಯಕಿ ರಂಜನಿ ಅವರು ಕರುನಾಡಿಗೆ ಕೀರ್ತಿ ತರುವಂತಹ ಕೆಲಸ ಮಾಡಿದ್ದಾರೆ.


ಇವರು ಕಿರುತೆರೆಯಿಂದ ‘ರಾಜಹಂಸ ‘ ಚಿತ್ರದ ಮೂಲಕ ಬೆಳ್ಳಿತೆರೆಗೆ ಕಾಲಿಟ್ಟರು. ಪುಟ್ಟಗೌರಿ ಧಾರಾವಾಹಿಯಲ್ಲಿ ಗೌರಮ್ಮನ ಪಾತ್ರದಲ್ಲಿ ಅಳುಮುಂಜಿಯ ಮುಖ ಮಾಡಿಕೊಂಡಿರುವ ರಂಜನಿ ಅವರು ಸಾಕಷ್ಟು ಪ್ರತಿಭೆಯನ್ನು ಹೊಂದಿದ್ದಾರೆ. ಕರ್ನಾಟಕ ಶಾಸ್ತ್ರೀಯ ಸಂಗೀತವನ್ನು ಕಲಿತಿದ್ದು, ತಮ್ಮ ಮೊದಲ ಚಿತ್ರದಲ್ಲಿ ಹಾಡೊಂದನ್ನು ಹಾಡಿ ಮೆಚ್ಚುಗೆ ಗಳಿಸಿದ್ದರು.


ಈಗ ಇವರು ಇಡೀ ಕರ್ನಾಟಕವೇ ಮೆಚ್ಚುವಂತಹ ಕೆಲಸ ಮಾಡಿದ್ದಾರೆ. ಅದೇನೆಂದರೆ ರಂಜನಿ ಅವರು ‘’ ಮಿಸ್ ಇಂಡಿಯಾ ಸೂಪರ್ ಮಾಡೆಲ್” ಸ್ಪರ್ಧೆಯಲ್ಲಿ ಗೆದ್ದು ನಾಡಿಗೆ ಕೀರ್ತಿ ತಂದುಕೊಟ್ಟಿದ್ದಾರೆ. ಸಿಲ್ವರ್ ಸ್ಟಾರ್ ಫಿಲ್ಮ ಮೇಕರ್ಸ್ ಸ್ಕೂಲ್ ಆಫ್ ಫ್ಯಾಶನ್ ವತಿಯಿಂದ ಆಯೋಜಿಸಲಾಗಿದ್ದ ‘’ಮಿಸ್ಟರ್ ಅಂಡ್ ಮಿಸ್ ಸೂಪರ್ ಮಾಡೆಲ್ 2017’’ ರಲ್ಲಿ ಭಾಗವಹಿಸಿದ್ದ ಅವರು ಮಹಿಳಾ ವಿಭಾಗದಲ್ಲಿ ಮೊದಲ ಸ್ಥಾನ ಗೆದ್ದು  ಪ್ರಶಸ್ತಿಯನ್ನು ತಮ್ಮ ಮುಡಿಗೆರಿಸಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

ಮುಂದಿನ ಸುದ್ದಿ
Show comments