ಗೊಂಬೆಯಂತೆ ಕಾಣಬೇಕೆಂದು ಈಕೆ ಮಾಡಿದ್ದೇನು ಗೊತ್ತಾ…?

Webdunia
ಶನಿವಾರ, 23 ಡಿಸೆಂಬರ್ 2017 (12:39 IST)
ಬ್ರಿಟನ್: ಜನರು ಹೊಟ್ಟೆ ತುಂಬಿಸಿಕೊಳ್ಳಲು ಹಣವಿಲ್ಲದೆ ಒದ್ದಾಡುತ್ತಿರುವಾಗ, ಬ್ರಿಟನ್ ನ 21 ವರ್ಷ ವಯಸ್ಸಿನ  ಯುವತಿ ಜೇಡ್ ಸ್ಮಿತ್ ಗೊಂಬೆಯಂತೆ ಕಾಣಲು ಲಕ್ಷಾಂತರ ರೂಪಾಯಿ ಖರ್ಚು ಮಾಡಿದ್ದಾಳಂತೆ. ಇವಳಿಗೆ ಮೊದಲಿನಿಂದಲೂ ಗೊಂಬೆಯಂತೆ ಕಾಣಬೇಕು ಎಂಬ ಆಸೆ ಇತ್ತು. ಅದಕ್ಕಾಗಿ ಈಕೆ 16 ಲಕ್ಷ ರೂಪಾಯಿ ಖರ್ಚು ಮಾಡಿದ್ದಾಳೆ.


ಈಕೆ ಗೊಂಬೆಯಂತೆ ಕಾಣುಲು  ಬೇಕಾದ ಬಟ್ಟೆಗಳನ್ನು, ವಸ್ತುಗಳನ್ನು ಕೊರಿಯ ಹಾಗು ಜಪಾನ್ ನಿಂದ ತರಿಸಿಕೊಡಿದ್ದಾಳೆ. ಅವಳು ಈ ಬಟ್ಟೆಗಳಿಗೆ 8.6 ಲಕ್ಷ ರೂ.ಗಳಾದರೆ, ಶೂಗಳಿಗಾಗಿ 6.9 ಲಕ್ಷ ರೂ. ಖರ್ಚು ಮಾಡಿದ್ದಾಳೆ. ಹಾಗೆ ಗೊಂಬೆಯಂತೆ ಕಾಣಲು ಸೌಂದರ್ಯ ಚಿಕಿತ್ಸೆ ಮಾಡಿಸಿಕೊಂಡಿದ್ದಾಳೆ. ಕಣ್ಣುಗಳು ಅಗಲವಾಗಿ ಚೆನ್ನಾಗಿ ಕಾಣಲು ವಿಶೇಷ ಲೆನ್ಸಗಳನ್ನು ಹಾಗುವ ಗೊಂಬೆಯ ಕೂದಲಿಗೆ ಹೋಲುವ ವಿಗ್ ಗಳನ್ನು, ಆಭರಣಗಳನ್ನು,ಕೀ ಚೈನ್ ಗಳನ್ನು ಖರೀದಿಸಿದ್ದಾಳೆ. ಇವುಗಳಿಗೆಲ್ಲ ಎಷ್ಟು ಲಕ್ಷ ಖರ್ಚಾಗಿದೆ ಎಂದು ತಿಳಿಸಿಲ್ಲ.    


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಸಮಂತಾ ರುತ್ ಪ್ರಭು ಕೈಹಿಡಿದ ರಾಜ್ ನಿಡಿಮೋರು ಬಗ್ಗೆ ತಿಳಿದಿರದ ಇನ್ನಷ್ಟು ಮಾಹಿತಿ

ಸಮಂತಾ ಜತೆಗೆ ಮದುವೆ ಬೆನ್ನಲ್ಲೇ ರಾಜ್ ನಿಡಿಮೋರು ಮಾಜಿ ಪತ್ನಿ ಪೋಸ್ಟ್ ವೈರಲ್

ಮದುವೆ ದಿನ ಸಮಂತಾ ಪತಿ ರಾಜ್ ನಿಡಿಮೋರು ಬಗ್ಗೆ ಈ ವಿಚಾರ ಹೆಚ್ಚು ಹುಡುಕಾಟ

ದರ್ಶನ್‌ ಅಭಿಮಾನಿಗಳಿಗೆ ಗುಡ್‌ನ್ಯೂಸ್‌: ಚಾಲೆಂಜಿಂಗ್‌ ಸ್ಟಾರ್‌ ಧ್ವನಿಯಲ್ಲೇ ಡೆವಿಲ್ ಟ್ರೇಲರ್ ದಿನಾಂಕ ರಿವಿಲ್‌

ನಿರ್ದೇಶಕ ರಾಜ್ ನಿಡಮೋರು ಜೊತೆ ಸದ್ದಿಲ್ಲದೇ ಮದುವೆಯಾದ ಸಮಂತಾ

ಮುಂದಿನ ಸುದ್ದಿ
Show comments