2021ಕ್ಕೆ ಬಿಡುಗಡೆಯಾಗಲಿರುವ ದಕ್ಷಿಣ ಭಾರತದ ಚಿತ್ರಗಳು ಯಾವುವು ಗೊತ್ತಾ?

Webdunia
ಶನಿವಾರ, 26 ಡಿಸೆಂಬರ್ 2020 (11:10 IST)
ಚೆನ್ನೈ : 2020ರಲ್ಲಿ ಕೊರೊನಾ ಕಾರಣದಿಂದ ಚಿತ್ರಮಂದಿರಗಳು ಮುಚ್ಚಲ್ಪಟ್ಟ ಕಾರಣ ಅನೇಕ ಚಿತ್ರಗಳನ್ನು ಒಟಿಟಿಯಲ್ಲಿ ಬಿಡುಗಡೆ ಮಾಡಲಾಗಿದೆ. ಇದರಿಂದ ಚಿತ್ರರಂಗ ಕ್ಷೇತ್ರದಲ್ಲಿ  ನಷ್ಟದಿಂದ  ಭಾರೀ ಹೊಡೆತ ಬಿದ್ದಿತ್ತು.

ಆದರೆ ಇತ್ತೀಚೆಗೆ ಚಿತ್ರಮಂದಿರಗಳು ತೆರೆಯಲ್ಪಟ್ಟ ಕಾರಣ ಮುಂದಿನ ವರ್ಷ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲು ಹಲವು ಬಹು ನಿರೀಕ್ಷೆಯ ಚಿತ್ರಗಳು ಕಾಯುತ್ತಿವೆ. ಪ್ರಸ್ತುತ ಮುಂದಿನ ವರ್ಷ 2021ಕ್ಕೆ ಬಿಡುಗಡೆಯಾಗಲಿರುವ ದಕ್ಷಿಣ ಭಾರತದ ಚಿತ್ರಗಳ ಪಟ್ಟಿ
ಇಂತಿವೆ:

*ಮಾಸ್ಟರ್’
*ವಾಲಿಮೈ
*ಆರ್ ಆರ್ ಆರ್
*ವಕೀಲ ಸಾಬ್
*ಕೆಜಿಎಫ್ 2
*ಜಗಮೆ
*ಅನ್ನಾಥೆ
*ರಾಧೆ ಶ್ಯಾಮ್
*ಆಚಾರ್ಯ
*ಈಶ್ವರನ್

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB Season 12: ಹೊಸ ಆಟ ಶುರು ಮಾಡಿದ ಅಶ್ವಿನಿ ಗೌಡ ಕಾಟಕ್ಕೆ ಮನೆ ಮಂದಿ ಸುಸ್ತು

ನಾಳೆಯಿಂದ ಕಾಮಿಡಿ ಕಿಲಾಡಿಗಳು ಶೋ ಶುರು, ಜಡ್ಜ್ ಯಾರು ಗೊತ್ತಾ

ಅಬ್ ಕಿ ಬಾರ್, ಮೋದಿ ಸರ್ಕಾರ್ ಘೋಷಣೆ ಹಿಂದಿನ ವ್ಯಕ್ತಿ ಪಿಯೂಷ್ ಪಾಂಡೆ ಇನ್ನಿಲ್ಲ

ವಾರಿಜಾ ವೇಣುಗೋಪಾಲ್ ರನ್ನು ಮದುವೆಯಾದ ರಘು ದೀಕ್ಷಿತ್: ಯಾರೆಲ್ಲಾ ಬಂದಿದ್ರು ನೋಡಿ

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ಸೂಸೈಡ್‌ ಕೇಸ್‌: ನಟಿ ರಿಯಾ ಚಕ್ರವರ್ತಿಗೆ ಸಿಬಿಐ ಕ್ಲೀನ್‌ಚಿಟ್

ಮುಂದಿನ ಸುದ್ದಿ
Show comments