ಕೊರೊನಾ ವೇಳೆ ಕಾಲಿವುಡ್ ಖ್ಯಾತ ಹಾಸ್ಯ ನಟ ವಿವೇಕ್ ಮಾಡಿದ್ದೇನು ಗೊತ್ತಾ?

Webdunia
ಗುರುವಾರ, 26 ನವೆಂಬರ್ 2020 (13:39 IST)
ಚೆನ್ನೈ : ನಟ ವಿವೇಕ್ ತಮಿಳು ಚಿತ್ರರಂಗದ ವಿಶಿಷ್ಟ ಹಾಸ್ಯನಟ. ಅವರ  ಹಾಸ್ಯ ದೃಶ್ಯಗಳನ್ನು ಮೆಚ್ಚುವ ಅಭಿಮಾನಿಗಳು ಅಪಾರ ಮಂದಿ ಇದ್ದಾರೆ. ಇದೀಗ ಅವರು ಕೊರೊನಾ ಸಮಯದಲ್ಲಿ ಏನು ಮಾಡುತ್ತಿದ್ದರು ಎಂಬುದನ್ನು ತಿಳಿಸಿದ್ದಾರೆ.

ಹಾಸ್ಯನಟ ವಿವೇಕ್ ಅನೇಕ ವರ್ಷಗಳಿಂದ ಸಿನಿಮಾದಲ್ಲಿ ಅನೇಕ ನಟರೊಂದಿಗೆ ನಟಿಸುತ್ತಿದ್ದಾರೆ. ಮತ್ತು ಮಕ್ಕಳ ಶಿಕ್ಷಣ ಮತ್ತು ಹಸಿರು ಮುಂತಾದ ಸಾಮಾಜಿಕ ಕಥೆ ಆಧಾರಿತ ಚಿತ್ರಗಳಲ್ಲಿ ನಟಿಸುತ್ತಿದ್ದಾರೆ. ಅವರು ಗ್ರೀನ್ ಕಲಾಂ ಹೆಸರಿನಲ್ಲಿ ಅನೇಕ ಸ್ಥಳಗಳಲ್ಲಿ ಸಸಿಗಳನ್ನು ನೆಡುತ್ತಿದ್ದಾರೆ. ಮತ್ತು ವಿಶೇಷ ಅತಿಥಿಯಾಗಿ ಅನೇಕ ಕಾರ್ಯಕ್ರಮಗಳಲ್ಲಿ ಭಾಗವಹಿಸುತ್ತಾರೆ.

ಇಂತವರು ಈ ಕೊರೊನಾದ ಸಮಯದಲ್ಲಿ ಮನೆಯೊಳಗೆ ಸುಮ್ಮನೆ ಕುಳಿತು ಸಮಯ ಕಳೆಯುವ ಬದಲು ಮಹನ್ ವಲ್ಲಾಲಾರ್ ಅವರ ಪುಸ್ತಕಗಳನ್ನು ಓದುತ್ತಿದ್ದೆ ಎಂದು ಪೋಸ್ಟ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಹೇಮಾ ಮಾಲಿನಿ ಚುನಾವಣೆಗೆ ನಿಂತಿದ್ದಾಗ ಧರ್ಮೇಂದ್ರರಿಂದ ಕರೆ ಬಂದಿತ್ತು: ಅಮಿತ್ ಶಾ ನೆನಪು

ದರ್ಶನ್ ರಾಜಕೀಯ ಎಂಟ್ರಿ ಬಗ್ಗೆ ಸ್ಫೋಟಕ ಹೇಳಿಕೆ ಕೊಟ್ಟ ಸಹೋದರ ದಿನಕರ್‌

ದರ್ಶನ್ ಡೆವಿಲ್ ಮೂವಿ ರಿಲೀಸ್: ಪತಿ ಮಾಡಬೇಕಾದ ಕೆಲಸವನ್ನು ಮಗನ ಜೊತೆ ಮಾಡಿದ ವಿಜಯಲಕ್ಷ್ಮಿ

ರೇಣುಕಾಸ್ವಾಮಿ ಸಮಾಧಿ ಧ್ವಂಸ, ಫೋಷಕರು ಏನ್ ಹೇಳ್ತಾರೆ ಗೊತ್ತಾ

ನಾಳೆ ಡೆವಿಲ್ ತೆರೆಗೆ, ಜೈಲಿನಲ್ಲಿದ್ರೂ ದರ್ಶನ್ ಕೈಬಿಡದ ಕನ್ನಡ ತಾರೆಯರು ಇವರೇ

ಮುಂದಿನ ಸುದ್ದಿ
Show comments