Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಪ್ರಭಾಸ್-ನಾಗ್ ಅಶ್ವಿನ್ ಚಿತ್ರ ಯಾವಾಗ ಬಿಡುಗಡೆಯಾಗಲಿದೆ ಗೊತ್ತಾ?

webdunia
ಸೋಮವಾರ, 4 ಜನವರಿ 2021 (18:34 IST)
ಹೈದರಾಬಾದ್ : ಡಾರ್ಲಿಂಗ್ ಪ್ರಭಾಸ್ ಬ್ಯಾಕ್ ಟು ಬ್ಯಾಕ್ ಚಿತ್ರವನ್ನು ಫೋಷಿಸಿ ಅಭಿಮಾನಿಗಳಿಗೆ ಆಶ್ಚರ್ಯವನ್ನು ನೀಡಿದ್ದಾರೆ.

ಆದಿಪುರುಷ 3ಡಿ, ಸಲಾರ್ ಚಿತ್ರಗಳ ಜೊತೆಗೆ ನಾಗ್ ಅಶ್ವಿನ್ ನಿರ್ದೇಶನದ ಬೃಹತ್ ಚಲನಚಿತ್ರವನ್ನು ಪ್ರಕಟಿಸಿದೆ.  ಅಶ್ವಿನಿ ದತ್- ನಾಗ್ ಅಶ್ವಿನ್  ತಂಡವು ಇದನ್ನು ಪ್ಯಾನ್ ಇಂಡಿಯಾ ಚಲನಚಿತ್ರವಾಗಿ ಅನೇಕ ಭಾಷೆಗಳಲ್ಲಿ ಬಿಡುಗಡೆ ಮಾಡುವುದಾಗಿ ಘೋಷಿಸಿದ್ದಾರೆ.

ನಿರ್ದೇಶಕ ನಾಗ್ ಅಶ್ವಿನ್ ಇತ್ತೀಚೆಗೆ ಈ ಚಿತ್ರದ ಬಗ್ಗೆ ಮಾಹಿತಿ ನೀಡಿದ್ದು, ಮುಂದಿನ ವರ್ಷದ 2022ರಲ್ಲಿ ಚಲನಚಿತ್ರ ಬಿಡುಗಡೆಯಗಲಿದೆ  ಎಂದು ತಿಳಿಸಿದ್ದಾರೆ. ಚಿತ್ರವನ್ನು ಪ್ರತಿಷ್ಠಿತ ವೈಜಯಂತಿ ಮೂವೀಸ್ ಬ್ಯಾನರ್ ನಿರ್ಮಿಸುತ್ತಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia kannada

ಮುಂದಿನ ಸುದ್ದಿ

ಚಿರಂಜೀವಿ ಮುಂದಿನ ಚಿತ್ರದ ಬಗ್ಗೆ ಇಲ್ಲಿದೆ ಮಾಹಿತಿ