Daily Horoscope
✕

ಕಾರು ಅಪಘಾತಕ್ಕೂ ಮೊದಲು ದರ್ಶನ್ ಎಲ್ಲಿದ್ರು ಗೊತ್ತಾ?

Webdunia
ಮಂಗಳವಾರ, 25 ಸೆಪ್ಟಂಬರ್ 2018 (19:01 IST)
ಮೈಸೂರು : ಕಾರು ಅಪಘಾತಕ್ಕೂ ಮುನ್ನ ನಟ ದರ್ಶನ್,  ಹಿರಿಯ ನಟ ದೇವರಾಜ್ ಅವರ  ಹುಟ್ಟುಹಬ್ಬದ ಪಾರ್ಟಿಯಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ಲಭ್ಯವಾಗಿದೆ.


ಮೈಸೂರಿನಲ್ಲಿ ದರ್ಶನ್ ಅಂಡ್ ಟೀಂ ದೇವರಾಜ್‍ಗೆ ಶುಭಾಶಯ ತಿಳಿಸಿ ಪಾರ್ಟಿ ಏರ್ಪಡಿಸಿದ್ದರು. ಇನ್ಫೋಸಿಸ್ ಬಳಿಯಿರುವ ಹೊಸ ಪಬ್ ಒಂದರಲ್ಲಿ ನಡೆದ ಪಾರ್ಟಿಯಲ್ಲಿ ದರ್ಶನ್, ದೇವರಾಜ್, ಪ್ರಜ್ವಲ್, ಪ್ರಣಮ್, ಹಾಸ್ಯನಟ ವಿಶ್ವ ಮತ್ತಿತರರು ಭಾಗಿಯಾಗಿದ್ದರು. ಇದಕ್ಕೆ ಸಂಬಂಧಪಟ್ಟ ವಿಡಿಯೋ ಇದೀಗ ವೈರಲ್ ಆಗಿದೆ.


ಪಾರ್ಟಿ ಮುಗಿಸಿಕೊಂಡು ಸ್ನೇಹಿತರೊಬ್ಬರ ಮನೆಯಲ್ಲಿ ಊಟ ಮಾಡಿದ್ದಾರೆ. ನಂತರ ಎಲ್ಲರೂ ಅಲ್ಲಿಂದ ಸೋಮವಾರ ನಸುಕಿನ ಜಾವ ಬೆಂಗಳೂರಿನತ್ತ ಹೊರಟಿದ್ದ ಸಂದರ್ಭದಲ್ಲಿ 2.30ರರ ವೇಳೆಗೆ ಈ ಅವಘಡ ಸಂಭವಿಸಿದೆ.  ನಟ ದರ್ಶನ ಅವರು ಪಾರ್ಟಿಯಲ್ಲಿ ಮದ್ಯಪಾನ ಸೇವನೆ ಮಾಡಿದ್ದಾರೆಯೋ ಇಲ್ಲವೋ ಎನ್ನುವುದು ವೈದ್ಯಕೀಯ ಪರಿಕ್ಷೆಯ ವರದಿ ಪ್ರಕಟವಾದ ನಂತರವಷ್ಟೇ ಗೊತ್ತಾಗಲಿದೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ನೀವು ಮದುವೆಯಾಗಿಲ್ಲಾಂದ್ರೆ ನಿಮ್ಮನ್ನೇ ಮದುವೆಯಾಗ್ತಿದ್ದೆ ಎಂದು ಸಂಗೀತಾ ಗಂಡನಿಗೆ ಹೇಳಿದ್ದರಂತೆ ಕಾವ್ಯಾ

ಚಿಲ್ಲರೆ ಬದಲಿಗೆ ಚಾಕಲೇಟ್ ನೀಡಿದಾಗ ನಾನಾ ಪಾಟೇಕರ್ ಏನು ಮಾಡಿದ್ರು: ಈ ಐಕಾನಿಕ್ ದೃಶ್ಯ ಈಗಲೂ ವೈರಲ್ Video

ನಟ ನಾನಾ ಪಾಟೇಕರ್ ಇನ್ನಿಲ್ಲ: ಹೃದಯಾಘಾತಕ್ಕೆ ಬಲಿಯಾಯ್ತು ಚಿತ್ರರಂಗದ ಮತ್ತೊಂದು ಪ್ರತಿಭೆ

ಚಿತ್ರದುರ್ಗದಲ್ಲಿ ಶಿವಣ್ಣನ ಎದುರೇ ಬ್ಲಾಸ್ಟ್ ಆದ ಪಟಾಕಿ: ಬೇಲ್ ಪ್ರಚಾರದ ವೇಳೆ ಕೂದಲೆಳೆ ಅಂತರದಲ್ಲಿ ಪಾರಾದ ನಟ

BBK13: ಕಿಚ್ಚನ ಬುದ್ಧಿ ಮಾತಿಗೂ ಬೆಲೆ ಇಲ್ಲ.. ವೀಕೆಂಡ್ ನಲ್ಲಿ ತಪ್ಪಾಯ್ತು ಎನ್ನೋದು, ಗೇಮ್ ನಲ್ಲಿ ಮತ್ತದೇ ತಪ್ಪು ಮಾಡೋದು

ಮುಂದಿನ ಸುದ್ದಿ
Show comments