Select Your Language

Notifications

webdunia
webdunia
webdunia
webdunia

ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರೇ ನೇರವಾಗಿ ಭೇಟಿ ನೀಡಿದೆಲ್ಲಿಗೆ ಗೊತ್ತಾ?

ನಟ ದರ್ಶನ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದವರೇ ನೇರವಾಗಿ ಭೇಟಿ ನೀಡಿದೆಲ್ಲಿಗೆ ಗೊತ್ತಾ?
ಮೈಸೂರು , ಸೋಮವಾರ, 1 ಅಕ್ಟೋಬರ್ 2018 (08:58 IST)
ಮೈಸೂರು : ಕಾರು ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಶನಿವಾರ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಡಿಸ್ಚಾರ್ಜ್ ಆದವರೇ ನೇರವಾಗಿ ದೇವರ ದರ್ಶನಕ್ಕೆ ಹೋಗಿದ್ದಾರೆ.


ಹೌದು. ನಟ ದರ್ಶನ್ ಕಾರು ಅಪಘಾತದಲ್ಲಿ ಗಾಯಗೊಂಡು ಆರು ದಿನಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಡಿಸ್ಚಾರ್ಜ್ ಆದವರು ಮನೆಯಲ್ಲಿ ವಿಶ್ರಾಂತಿ ತೆಗೆದುಕೊಳ್ಳುವ ಬದಲು ಚಾಮುಂಡಿ ಬೆಟ್ಟಕ್ಕೆ ಹೋಗಿ ದೇವಿಯ ಆಶೀರ್ವಾದ ಪಡೆದಿದ್ದಾರೆ.


ದರ್ಶನ್ ಏನೇ ಕೆಲಸ ಮಾಡುವ ಮುನ್ನ ಚಾಮುಂಡಿ ಸತಾಯಿಯ ಆಶೀರ್ವಾದ ಪಡೆಯುತ್ತಾರಂತೆ, ಆದಕಾರಣ ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಲೇ ನೇರವಾಗಿ ಚಾಮುಂಡಿಯ ಸನ್ನಿದಾನಕ್ಕೆ ಹೋಗಿ ಕಷ್ಟಗಳನ್ನೆಲ್ಲಾ ದೂರ ಮಾಡು ತಾಯಿ ಎಂದು ಬೇಡಿಕೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಅಪ್ರಾಪ್ತ ಬಾಲಕನ ಮೇಲೆ ಅತ್ಯಾಚಾರ ; ನಟಿ ಕಂಗಾನ್ ರಾಣಾವತ್ ಕೇಶ ವಿನ್ಯಾಸಕ ಅರೆಸ್ಟ್