ಹನಿಮೂ ಗೆ ರಾಣಾ ದಗ್ಗುಬಾಟಿ ಆಯ್ಕೆ ಮಾಡಿದ ಸ್ಥಳ ಯಾವುದು ಗೊತ್ತಾ?

Webdunia
ಗುರುವಾರ, 27 ಆಗಸ್ಟ್ 2020 (09:21 IST)
ಹೈದರಾಬಾದ್ : ಇತ್ತೀಚೆಗಷ್ಟೇ ನಟ ರಾಣಾ ದಗ್ಗುಬಾಟಿ, ಮಿಹಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು. ಈ ದಂಪತಿ ಹನಿಮೂನ್ ಗೆ ಎಲ್ಲಿಗೆ ಹೋಗಲಿದ್ದಾರೆ ಎಂಬ ಕುತೂಹಲ ಅವರ ಅಭಿಮಾನಿಗಳಲ್ಲಿ ಮೂಡುವುದು ಸಹಜ. ಆದಕಾರಣ ನಟ ರಾಣಾ ದಗ್ಗುಬಾಟಿ ಆ ಸ್ಥಳ ಯಾವುದೆಂಬುದನ್ನು ಬಹಿರಂಗಪಡಿಸಿದ್ದಾರೆ.

ಕೊರೊನಾ ವೈರಸ್ ನಿಂದ ಸರಳವಾಗಿ ಮದುವೆಯಾದ ರಾಣಾ ದಗ್ಗುಬಾಟಿಯವರು ಹನಿಮೂನ್ ಗೆ  ನೆದರ್ ಲ್ಯಾಂಡ್ ರಾಜಧಾನಿ ಅಮ್ಸ್ಟೇರ್ ಡ್ಯಾಮ್ ತೆರಳಲು ನಿರ್ಧರಿಸಿದ್ದರಂತೆ. ಆದರೆ ಕೊರೊನಾ ಹಿನ್ನಲೆಯಲ್ಲಿ ಈ ಪ್ಲ್ಯಾನ್ ಕೈಬಿಟ್ಟಿದ್ದಾರಂತೆ.
ಈ ಬಗ್ಗೆ ಅವರು ನೇಹಾ ಧೂಪಿಯಾ ಅವರ ಟಿವಿ ಶೋನಲ್ಲಿ ಬಹಿರಂಗಪಡಿಸಿದ್ದಾರೆ. ಆದರೆ ಈ ಕಾರ್ಯಕ್ರಮ ಸದ್ಯದಲ್ಲೇ ಪ್ರಸಾರವಾಗಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಧರ್ಮೇಂದ್ರ ಸಾವಿನ ವದಂತಿ ಬೆನ್ನಲ್ಲೇ ಮಗಳಿಂದ ಸ್ಪಷ್ಟನೆ

ಇದೊಂದು ಭಯಾನಕ ಘಟನೆ: ದೆಹಲಿ ಸ್ಫೋಟಕ್ಕೆ ಅಲ್ಲು ಅರ್ಜುನ್ ಸಂತಾಪ

ದರ್ಶನ್ ಜೈಲಿನಲ್ಲಿ, ಬರ್ತಡೇ ದಿನ ವಿಜಯಲಕ್ಷ್ಮಿ ಏನ್‌ ಮಾಡಿದ್ರೂ ಗೊತ್ತಾ

BBK12: ಕಿಚ್ಚ ಸುದೀಪ್ ಬಗ್ಗೆಯೇ ಗಂಭೀರ ಆರೋಪ ಮಾಡಿದ ಧ್ರುವಂತ್

ಧರ್ಮೇಂದ್ರ ನಿಧನದ ಸುದ್ದಿ ಸುಳ್ಳು: ಕುಟುಂಬದಿಂದಲೇ ಬಂತು ಸ್ಪಷ್ಟನೆ

ಮುಂದಿನ ಸುದ್ದಿ
Show comments