Webdunia - Bharat's app for daily news and videos

Install App

2020ರಲ್ಲಿ ಒಟಿಡಿಯಲ್ಲಿ ಅತಿ ಹೆಚ್ಚು ವೀಕ್ಷಣೆ ಮಾಡಿದ ಚಿತ್ರ ಯಾವುದು ಗೊತ್ತಾ?

Webdunia
ಗುರುವಾರ, 17 ಡಿಸೆಂಬರ್ 2020 (15:28 IST)
ಚೆನ್ನೈ : ಕೊರೊನಾ ಕಾರಣದಿಂದ ಈ ವರ್ಷ ಚಿತ್ರಮಂದಿರಗಳಲ್ಲಿ ಬಿಡುಗಡೆ ಮಾಡಲು ಸಾಧ್ಯವಾಗದ ಚಲನಚಿತ್ರಗಳನ್ನು ಒಟಿಡಿಯಲ್ಲಿ ಬಿಡುಗಡೆ ಮಾಡಲಾಗಿದೆ. ಹಾಗಾಗಿ ತಮಿಳು, ತೆಲುಗು  ಮತ್ತು ಹಿಂದಿ ಭಾಷೆಗಳಲ್ಲಿ ಪ್ರಮುಖ ನಟ ನಟಿಯರ ಅನೇಕ ಚಿತ್ರಗಳು ಬಿಡುಗಡೆಯಾಗಿದೆ.

ಅದರಂತೆ 2020ರಲ್ಲಿ ಒಟಿಡಿಯಲ್ಲಿ ಬಿಡುಗಡೆಯಾದ,  ಜನರು ಹೆಚ್ಚು ವೀಕ್ಷಿಸಿದ ಚಿತ್ರ ಯಾವುದು ಎಂಬ ಪಟ್ಟಿ ಮಾಡಿದೆ. ಅದರಲ್ಲಿ ಟಾಪ್ 10 ಚಿತ್ರಗಳ ಹೆಸರನ್ನು ಬಿಡುಗಡೆ ಮಾಡಲಾಗಿದ್ದು, ಅದರಲ್ಲಿ ತಮಿಳು ಚಿತ್ರಗಳಾದ ಸೂರ್ಯ ಅವರ ಸುರರೈ ಪೊಟ್ರು 2ನೇ ಸ್ಥಾನದಲ್ಲಿದ್ದರೆ, ಮೂಕ್ಕುತಿ ಅಮ್ಮನ್ 8ನೇ ಸ್ಥಾನದಲ್ಲಿದೆ, ಹಾಗೇ ಪೊನ್ನಗಲ್ ವಂಥಲ್ 10ನೇ ಸ್ಥಾನದಲ್ಲಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments