Webdunia - Bharat's app for daily news and videos

Install App

ತಮಿಳು ಚಿತ್ರರಂಗದಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರು ಯಾರು ಗೊತ್ತಾ?

Webdunia
ಶನಿವಾರ, 14 ನವೆಂಬರ್ 2020 (12:18 IST)
ಚೆನ್ನೈ : ತಮಿಳು ಚಿತ್ರರಂಗದಲ್ಲಿ ಕಾಜಲ್, ತ್ರಿಶಾ, ನಯನತಾರಾ ಸೇರಿದಂತೆ ಹಲವು ಜನಪ್ರಿಯ ನಟಿಯರಿದ್ದಾರೆ. ಇವರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ಮಾಡಲಾಗಿದೆ.

ನಟಿಯರು ಕೂಡ ನಟರಂತೆ ಚಿತ್ರದಿಂದ ಚಿತ್ರಕ್ಕೆ ತಮ್ಮ ಸಂಬಳವನ್ನು ಬದಲಿಸುತ್ತಿರುತ್ತಾರೆ. ಅವರ ಚಿತ್ರ ಯಶಸ್ವಿಯಾದರೆ ಮುಂದಿನ ಚಿತ್ರದಲ್ಲಿ ತಮ್ಮ ಸಂಭಾವನೆಯನ್ನು ಹೆಚ್ಚಿಸುತ್ತಾರೆ. ಅವರಲ್ಲಿ ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿಯರ ಪಟ್ಟಿ ಹೀಗಿದೆ:

ಅತಿ ಹೆಚ್ಚು ಸಂಭಾವನೆ ಪಡೆಯುವ ನಟಿ ನಯನತಾರಾ 4 ಕೋಟಿ, ಕಾಜಲ್ 2 ಕೋಟಿ, ತ್ರಿಶಾ, ತಮನ್ನಾ, ಆಮಿ ಜಾಕ್ಸನ್ 1.50 ಕೋಟಿ, ಶ್ರುತಿ ಹಾಸನ್ 1 ಕೋಟಿ, ಕೀರ್ತಿ ಸುರೇಶ್ 80 ಲಕ್ಷ, ಗೌರವ 70 ಲಕ್ಷ, ರೆಜಿನಾ 60 ಲಕ್ಷ, ಶ್ರೇಯ 50 ಲಕ್ಷ, ಐಶ್ವರ್ಯ ರಾಜೇಶ್, ನಿವೇದಾ ಪೆತುರಾಜ್, ಶ್ರೀ ದಿವ್ಯಾ 40ಲಕ್ಷ ಸಂಭಾವನೆ ಮಡೆಯುತ್ತಾರಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ದಿ ಕೇರಳ ಸ್ಟೋರಿ ಸಿನಿಮಾಗೆ ರಾಷ್ಟ್ರೀಯ ಮನ್ನಣೆ: ಸಿಎಂ ಸೇರಿದಂತೆ ಹಲವರಿಂದ ಅಸಮಾಧಾನ

ಸು ಫ್ರಮ್ ಸೋ ಸಿನಿಮಾಗೆ ಮಲಯಾಳದಲ್ಲಿ ಹೇಗಿದೆ ರೆಸ್ಪಾನ್ಸ್: ಕನ್ನಡದಲ್ಲಿ ಹೊಸ ದಾಖಲೆ

ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್ ಹಾಕಿದ್ದ ಮೂವರು ಅರೆಸ್ಟ್

ಸಿನಿಮಾದಲ್ಲಿ ನೀತಿ ಪಾಠ ಹೇಳಿದ್ರೆ ಸಾಲದು ಎಂದ ರಾಕ್ ಲೈನ್ ವೆಂಕಟೇಶ್ ಬುದ್ಧಿ ಹೇಳಿದ್ರೆ ದರ್ಶನ್ ಫ್ಯಾನ್ಸ್ ಹೇಳಿದ್ದೇನು

ಭಾವ ಬಂದರೋ ಹಾಡಿಗೆ ರಾಜ್ ಬಿ ಶೆಟ್ಟಿ ಭರ್ಜರಿ ಸ್ಟೆಪ್ಸ್: ವಿಡಿಯೋ

ಮುಂದಿನ ಸುದ್ದಿ
Show comments