Webdunia - Bharat's app for daily news and videos

Install App

ನಿಖಿಲ್ ಕುಮಾರಸ್ವಾಮಿಯ ಜೊತೆ ನಟಿಸಲಿರುವ ಬಾಲಿವುಡ್ ಬೆಡಗಿ ಯಾರು ಗೊತ್ತಾ?

Webdunia
ಸೋಮವಾರ, 24 ಸೆಪ್ಟಂಬರ್ 2018 (09:58 IST)
ಬೆಂಗಳೂರು : ಬರೋಬ್ಬರಿ 20 ವರ್ಷಗಳ ಹಿಂದೆ ಕನ್ನಡ ಚಿತ್ರವೊಂದರಲ್ಲಿ ನಟಿಸಿ ಕಣ್ಮರೆಯಾದ ಬಾಲಿವುಡ್ ನಟಿಯೊಬ್ಬರು ಇದೀಗ ನಟ ನಿಖಿಲ್ ಕುಮಾರಸ್ವಾಮಿಯ ಸೀತಾರಾಮ ಕಲ್ಯಾಣ ಚಿತ್ರದಲ್ಲಿ ನಟಿಸಲು ಮತ್ತೆ ಸ್ಯಾಂಡಲ್ ವುಡ್ ಗೆ ಬಂದಿದ್ದಾರೆ.


ಹೌದು. ನಿಖಿಲ್ ಕುಮಾರಸ್ವಾಮಿ-ರಚಿತಾ ರಾಮ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರ ಚಿತ್ರೀಕರಣದ ಸಂದರ್ಭದಲ್ಲೇ ಭಾರೀ ಸದ್ದು ಮಾಡುತ್ತಿದ್ದು, ಅಭಿಮಾನಿಗಳ ನಿರೀಕ್ಷೆಯನ್ನು ಇಮ್ಮಡಿಗೊಳಿಸುತ್ತಿದೆ. ಈ ನಡುವೆ ಬಾಲಿವುಡ್ ನ `ಮೈನೆ ಪ್ಯಾರ್ ಕಿಯಾ' ಲಡಕಿ ಎಂದೇ ಫೇಮಸ್ ಆಗಿರುವ ನಟಿ ಭಾಗ್ಯಶ್ರೀ ಅವರು ಸೀತಾರಾಮ ಕಲ್ಯಾಣ ಚಿತ್ರದಲ್ಲಿ ನಿಖಿಲ್ ತಾಯಿಯಾಗಿ ಅಭಿನಯಿಸಲು ಸ್ಯಾಂಡಲ್ ವುಡ್ ಗೆ ಮತ್ತೆ ಬಂದಿದ್ದಾರೆ.


ನಟಿ ಭಾಗ್ಯಶ್ರೀ ಸುಮಾರು 20 ವರ್ಷಗಳ ಹಿಂದೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರಿಗೆ ನಾಯಕಿ ನಟಿಯಾಗಿ ಅಮ್ಮಾವ್ರ ಗಂಡ ಚಿತ್ರದಲ್ಲಿ ಅಭಿನಯಿಸಿದ್ದರು. ಈಗ ನಿಖಿಲ್ ಅಭಿನಯದ ಸೀತಾರಾಮ ಕಲ್ಯಾಣ ಚಿತ್ರತಂಡದ ಕೋರಿಕೆ ಮೇರೆಗೆ ಭಾಗ್ಯಶ್ರೀ ಕನ್ನಡ ಸಿನಿಮಾದಲ್ಲಿ ಮತ್ತೆ ಅಭಿನಯಿಸುವುದಕ್ಕೆ ಒಪ್ಪಿದ್ದಾರೆ. ನಿಖಿಲ್ ತಾಯಿಯ ಪಾತ್ರದಲ್ಲಿ ಭಾಗ್ಯಶ್ರೀ ನಟಿಸಲಿದ್ದು, ಒಂದು ಫ್ಲ್ಯಾಶ್‍ಬ್ಯಾಕ್ ಕಥೆಯಲ್ಲಿ ಭಾಗ್ಯಶ್ರೀ ಪಾತ್ರ ಬರಲಿದೆಯಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Kiccha Sudeep:ಬಿಲ್ಲ ರಂಗ ಬಾಷಾ ಸಿನಿಮಾ ಚಿತ್ರೀಕರಣ ಶುರು ಮಾಡಿದ ಸುದೀಪ್: ಇದೊಂದು ವಿಚಾರ ಆಮೇಲೆ ಹೇಳ್ತೀನಿ ಎಂದ ಕಿಚ್ಚ

ಹೆಣ್ಣು ಮಗುವಾಗುತ್ತಿದ್ದ ಹಾಗೇ ಆಥಿಯಾಗೆ ಬಿಗ್ ಸರ್ಪ್ರೈಸ್ ಕೊಟ್ಟ ಕೆಎಲ್ ರಾಹುಲ್‌, ಸುನೀಲ್ ಶೆಟ್ಟಿ

Machete Reels Case: ರಜತ್‌ಗೆ 14 ದಿನಗಳ ನ್ಯಾಯಾಂಗ ಬಂಧನ

ತನ್ನ ಬ್ಯೂಟಿಯನ್ನು ಕೆದಕಿದವನಿಗೆ ಚಳಿ ಬಿಡಿಸಿದ ನಟಿ ಖುಷ್ಭೂ

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

ಮುಂದಿನ ಸುದ್ದಿ
Show comments