Webdunia - Bharat's app for daily news and videos

Install App

ಬಿಡುಗಡೆಗೂ ಮುನ್ನ ಮಾಸ್ಟರ್ ಚಿತ್ರದ ಕಥೆ ಸೋರಿಕೆ ಮಾಡಿದ್ದು ಯಾರು ಗೊತ್ತಾ?

Webdunia
ಗುರುವಾರ, 14 ಜನವರಿ 2021 (10:57 IST)
ಚೆನ್ನೈ : ವಿಜಯ್ ಅಭಿನಯದ ಬಹುನಿರೀಕ್ಷೆಯ ಮಾಸ್ಟರ್ ಚಿತ್ರವನ್ನು ಜನವರಿ 13ರಂದು ವಿಶ್ವದಾದ್ಯಂತ ಬಿಡುಗಡೆ ಮಾಡಲಾಗಿದೆ. ಆದರೆ ಈ ಚಿತ್ರ ಬಿಡುಗಡೆಗೂ ಮುನ್ನ ಸೋರಿಕೆಯಾಗಿದೆ.

ದೀಪಾವಳಿಯಂದು ಬಿಡುಗಡೆಯಾಗಬೇಕಿದ್ದ ಮಾಸ್ಟರ್ ಚಿತ್ರವನ್ನು ಕೊರೊನಾ ಕಾರಣದಿಂದ ಮುಂದೂಡಲಾಗಿತ್ತು. ಆದರೆ ಈ ನಡುವೆ ಚಿತ್ರದ ಕಥೆ ಸೋರಿಕೆಯಾಗಿತ್ತು. ಇದರಿಂದ  ಚಿತ್ರತಂಡ ಆಘಾತಕ್ಕೊಳಗಾಗಿದೆ. ಮತ್ತು ಅದನ್ನು ವೈರಲ್ ಮಾಡಬೇಡಿ ಎಂದು ನೆಟಿಜನ್ ಬಳಿ ಮನವಿ ಮಾಡಿದ್ದರು. ಆದರೆ ಯಾರು ಚಿತ್ರದ ಕಥೆಯನ್ನು ಸೋರಿಕೆ ಮಾಡಿದ್ದಾರೆ ಎಂಬುದು ತಿಳಿದಿರಲಿಲ್ಲ.

ಆದರೆ ಇದೀಗ ಚಿತ್ರ ಕಥೆ ಸೋರಿಕೆ ಮಾಡಿದ್ದು ಚೆನ್ನೈನ ಥಿಯೇಟರ್ ಉದ್ಯೋಗಿಯೊಬ್ಬರು ಎಂಬುದಾಗಿ ತಿಳಿದುಬಂದಿದ್ದು, ಈ ಬಗ್ಗೆ ಚಿತ್ರತಂಡ ದೂರು ದಾಖಲಿಸಿದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಮುಂದಿನ ಸುದ್ದಿ
Show comments