Select Your Language

Notifications

webdunia
webdunia
webdunia
webdunia

ಯಜಮಾನ ಶೂಟಿಂಗ್ ಸೆಟ್ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದೇಕೆ ಗೊತ್ತಾ?

ಯಜಮಾನ ಶೂಟಿಂಗ್ ಸೆಟ್ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದೇಕೆ ಗೊತ್ತಾ?
ಬೆಂಗಳೂರು , ಮಂಗಳವಾರ, 11 ಸೆಪ್ಟಂಬರ್ 2018 (07:28 IST)
ಬೆಂಗಳೂರು : ಇತ್ತೀಚೆಗಷ್ಟೇ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಯಜಮಾನ ಶೂಟಿಂಗ್ ಸೆಟ್ ಗೆ ದರ್ಶನ್ ಪತ್ನಿ ವಿಜಯಲಕ್ಷ್ಮೀ ಭೇಟಿ ನೀಡಿದ್ದರು. ಆದರೆ ಇದೀಗ ಅವರು ಈ ರೀತಿ ಸಡನ್ ಆಗಿ ಭೇಟಿ ನೀಡಿರುವುದರ ಹಿಂದಿನ ಕಾರಣವೇನು ಎಂಬುದು  ತಿಳಿದುಬಂದಿದೆ.


ಬೆಂಗಳೂರಿನ ಪ್ಯಾಲೇಸ್ ಗ್ರೌಂಡ್‍ನಲ್ಲಿ ಯಜಮಾನ ಚಿತ್ರದ ಹಾಡಿನ ಚಿತ್ರೀಕರಣ ನಡೆಯುತ್ತಿದ್ದು, ಈ ಸಂದರ್ಭದಲ್ಲಿ ದರ್ಶನ್ ಪತ್ನಿ ವಿಜಯಲಕ್ಷ್ಮಿ ಭೇಟಿ ನೀಡಿದ್ದರು. ಕಾರಣ ಪತಿ ಹಾಗೂ ಮಗ ಜೊತೆಯಾಗಿ ನಟಿಸುವುದನ್ನು ನೋಡಲು.


ಹೌದು ಯಜಮಾನ ಚಿತ್ರದಲ್ಲಿ ಜೂನಿಯರ್ ದರ್ಶನ್, ವಿನೀಶ್ ಒಂದು ವಿಶೇಷ ಹಾಡಿನಲ್ಲಿ ನಟಿಸುತ್ತಿದ್ದಾರೆ. ಈ ಹಾಡಿನಲ್ಲಿ ಅಪ್ಪ ಮಗ ಒಟ್ಟಿಗೆ ಹೆಜ್ಜೆ ಹಾಕಲಿದ್ದಾರೆ. ‘ಐರಾವತ’ ಚಿತ್ರದ ನಂತರ ಯಜಮಾನ ಚಿತ್ರದಲ್ಲಿ ದರ್ಶನ್ ಹಾಗೂ ವಿನೀಶ್ ಒಟ್ಟಿಗೆ ತೆರೆ ಮೇಲೆ ಕಾಣಿಸಿಕೊಳ್ಳಲಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಕ್ಕಾಪಟ್ಟೆ ಲೈಕ್ಸ್ ಗಿಟ್ಟಿಸಿಕೊಂಡ ಕತ್ರಿನಾ ಕೈಫ್ ಹಾಟ್ ಫೋಟೊ