ನಟ ದರ್ಶನ್ ನೋಡಲು ತಮ್ಮ ದಿನಕರ್ ತೂಗುದೀಪ ಆಸ್ಪತ್ರೆಗೆ ಬರದೇ ಇರಲು ಕಾರಣವೇನು ಗೊತ್ತಾ?

Webdunia
ಗುರುವಾರ, 27 ಸೆಪ್ಟಂಬರ್ 2018 (14:02 IST)
ಮೈಸೂರು : ಕಾರು ಅಪಘಾತದಲ್ಲಿ ಕೈ ಮುರಿದುಕೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರ  ಆರೋಗ್ಯದ ಬಗ್ಗೆ ಸ್ಯಾಂಡಲ್ ವುಡ್ ನಟರು ಆಸ್ಪತ್ರೆಗೆ ಬಂದು ವಿಚಾರಿಸಿದರೆ ದರ್ಶನ್ ಅವರ  ತಮ್ಮ ನಿರ್ದೇಶಕ ದಿನಕರ್ ತೂಗುದೀಪ ಅವರು ಮಾತ್ರ ಇಲ್ಲಿಯವರೆಗೆ  ಬಂದಿಲ್ಲ.


ಹೌದು. ಈ ಪ್ರಶ್ನೆ ಹಲವರಲ್ಲಿ ಮೂಡಿರಬಹುದು.ಇದಕ್ಕೆ ಕಾರಣ ಇಷ್ಟೇ. ಸದ್ಯ ಲಭ್ಯವಾಗಿರುವ ಮಾಹಿತಿಗಳ ಪ್ರಕಾರ ದಿನಕರ್ ಅವರಿಗೆ ಕಳೆದ ಒಂದು ವಾರದಿಂದ ಬಿಡದೆ ವೈರಲ್ ಫೀವರ್ ಕಾಡುತ್ತಿರುವ ಹಿನ್ನಲೆಯಲ್ಲಿ ದಿನಕರ್ ತೂಗುದೀಪ ಅವರು ಆಸ್ಪತ್ರೆಗೆ ಬರಲು ಸಾಧ್ಯವಾಗಿಲ್ಲ ಎಂಬುದಾಗಿ ತಿಳಿದುಬಂದಿದೆ.


ಇನ್ನು ಪ್ರತಿ ನಿತ್ಯ ದರ್ಶನ್ ಗೆ ಕರೆ ಮಾಡಿ ದಿನಕರ್ ತೂಗುದೀಪ ಅವರು ವಿಚಾರಿಸಿಕೊಳ್ಳುತ್ತಿದ್ದರೆ ಎನ್ನಲಾಗಿದ್ದು, ದರ್ಶನ್ ನೀನು ಬರೋದು ಬೇಡ, ಇಲ್ಲಿ ಎಲ್ಲ ಸರಿ ಇದೆ, ನೀನು ರೆಸ್ಟ್ ಮಾಡು ಅಂತ ದಿನಕರ್ ತೂಗುದೀಪ ಗೆ ಹೇಳಿದ್ದಾರಂತೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಿಶ್ಚಿತಾರ್ಥ ವದಂತಿ ಬೆನ್ನಲ್ಲೇ ಫ್ಯಾನ್ಸ್‌ಗೆ ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ರಾ ರಶ್ಮಿಕಾ, ವಿಜಯ್ ದೇವರಕೊಂಡ

BB Season 12: ದೊಡ್ಮನೆಯಲ್ಲಿ ಸದ್ದು ಮಾಡುತ್ತಿರುವ ಸ್ಪರ್ಧಿ ವಿರುದ್ಧ ಬಿತ್ತು ಕೇಸ್‌

ದೀಪಾವಳಿ ಸಂದರ್ಭದಲ್ಲಿ ಗುಡ್‌ನ್ಯೂಸ್ ಹಂಚಿಕೊಂಡ ನಟ ರಾಮ್‌ ಚರಣ್, ಉಪಾಸನಾ ದಂಪತಿ

ಕಾಮಿಡಿ ಕಿಲಾಡಿಗಳು ಪ್ರೋಮೋ ನೋಡಿದ ನೆಟ್ಟಿಗರು ಗರಂ ಆಗಿದ್ಯಾಕೆ

ಹಿರಿಯ ನಟ ಉಮೇಶ್ ಚಿಕಿತ್ಸೆಗೆ ನೆರವಾಗಲು ಮುಖ್ಯಮಂತ್ರಿಗಳಿಗೇ ಪತ್ರ ಬರೆದ ಸಚಿವ ತಂಗಡಗಿ

ಮುಂದಿನ ಸುದ್ದಿ
Show comments