Webdunia - Bharat's app for daily news and videos

Install App

ಹೊಸ ವರ್ಷದ ಆಚರಣೆಗೆ ಸುದೀಪ್ ಅಭಿಮಾನಿಗಳು ಮಾಡಿದ ಕೆಲಸವೇನು ಗೊತ್ತಾ...?

Webdunia
ಮಂಗಳವಾರ, 2 ಜನವರಿ 2018 (11:12 IST)
ಬೆಂಗಳೂರು : ಕನ್ನಡ ಚಿತ್ರರಂಗದ ನಟ ಕಿಚ್ಚ ಸುದೀಪ್ ಅವರು ಯಾರಿಗೆ ತಿಳಿದಿಲ್ಲ ಹೇಳಿ. ಸಾವಿರಾರು ಅಭಿಮಾನಿಗಳ ಪ್ರೀತಿಗೆ ಪಾತ್ರರಾದ ನಟ ಅಂದ್ರೆ ಸುದೀಪ್ ಅವರು. ಇವರು ಒಬ್ಬ ಒಳ್ಳೆಯ ನಟ ಮಾತ್ರವಲ್ಲ, ವಿಶಾಲ ಮನಸ್ಸುಳ್ಳ ವ್ಯಕ್ತಿ ಎಂಬುದಕ್ಕೆ ಅವರ ಸಮಾಜಸೇವೆ ಕೆಲಸಗಳೆ ಸಾಕ್ಷಿ.

 
ಅದೇರೀತಿ ಅವರ ಅಭಿಮಾನಿಗಳು ಕೂಡ ‘ಯಥಾ ರಾಜ ತಥಾ ಪ್ರಜೆ’ ಎಂಬಂತೆ ಅನೇಕ ರೀತಿಯ ಸಮಾಜ ಸೇವೆ ಕೆಲಸಗಳಲ್ಲಿ ತೊಡಗಿದ್ದಾರೆ. ಹೊಸ ವರ್ಷದ ಆಚರಣೆಗೆ ಹಣ ಹಾಳುಮಾಡುವ ಬದಲು ಸುದೀಪ್ ಅಭಿಮಾನಿ ಸಂಘ ಎಂಟು ಅನಾಥ ಮಕ್ಕಳನ್ನು ದತ್ತು ತೆಗೆದುಕೊಳ್ಳುವುದರ ಮೂಲಕ ಹೊಸ ವರ್ಷವನ್ನು ಒಂದು ವಿಶಿಷ್ಟ ರೀತಿಯಲ್ಲಿ ಆಚರಿಸಿದ್ದಾರೆ.

 
ಕಿಚ್ಚ ಸುದೀಪ್ ಫ್ಯಾನ್ಸ್ ಅಸೋಷಿಯನ್(ರಿ) ಎಂಬ ಸಂಘವನ್ನು ಸ್ಥಾಪಿಸಿ ಅದರ ಮೂಲಕ ಅನೇಕ ಸಮಾಜಮುಖಿ ಕೆಲಸಗಳನ್ನು ಮಾಡುತ್ತಿದ್ದಾರೆ. ಈ ಸಂಘ ಸುಮಾರು ಎರಡೂವರೆ ವರ್ಷಗಳಿಂದ ಕಾರ್ಯ ನಿರ್ವಹಿಸುತ್ತಿದ್ದು ಅನಾಥಾಶ್ರಮ ಹಾಗು ವೃದ್ಧಾಶ್ರಮಕ್ಕೆ  ತಮ್ಮ ಕೈಲಾದಷ್ಟು ಸಹಾಯ ನೀಡಿದ್ದಾರೆ. ಈ ವಿಚಾರವನ್ನು ಪ್ರಚಾರಕ್ಕಾಗಿ ಮಾಡದೆ ಬೇರೆಯವರು ಪ್ರೇರಿತರಾಗಿ ಸಮಾಜಕ್ಕೆ ಏನಾದರೂ ಕೊಡುಗೆಗಳನ್ನು ನೀಡಬಹುದು ಎಂಬ ಉದ್ದೇಶದಿಂದ ಮಾಧ್ಯಮಕ್ಕೆ ತಿಳಿಸಿರುವುದಾಗಿ ಹೇಳಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments