Webdunia - Bharat's app for daily news and videos

Install App

ನಟ ಶಿವಣ್ಣಗೆ ಅನಾರೋಗ್ಯ,ಆತಂಕ ಪಡುವ ಅಗತ್ಯವಿಲ್ಲ ಎಂದ ವೈದ್ಯರು

Webdunia
ಭಾನುವಾರ, 5 ನವೆಂಬರ್ 2023 (17:22 IST)
ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ನಿರ್ದೇಶನದ ಶೂಟಿಂಗ್ ನಲ್ಲಿ ಶಿವಣ್ಣ ಮಳೆಯಲ್ಲಿ ನೆನೆದಿದ್ದರಿಂದ ತೀವ್ರ ಸುಸ್ತಾಗಿದ್ರು.ಕೂಡಲೇ ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಜ್ವರ ಕಾಣಿಸಿಕೊಂಡಿದ್ದರಿಂದ ವೈದ್ಯರು ಅವರಿಗೆ ನಿನ್ನೆಯೇ ಚಿಕಿತ್ಸೆ ನೀಡಿ, ಮನೆಗೆ ಕಳುಹಿಸಿದ್ದಾರೆ. ಸದ್ಯ ಮನೆಯಲ್ಲಿ ಶಿವಣ್ಣ ವಿಶ್ರಾಂತಿ ಪಡೆಯುತ್ತಿದ್ದಾರೆ. ಆತಂಕ ಪಡುವಂಥದ್ದು ಏನೂ ಆಗಿಲ್ಲ ಎಂದು ವೈದ್ಯರೇ ಸ್ಪಷ್ಟ ಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಅಬ್ಬಬ್ಬಾ, ಬರೀ ಕೈಯಲ್ಲಿ ಹಾವು ಹಿಡಿದ ಸೋನು ಸೂದ್‌, ಧೈರ್ಯಕ್ಕೆ ಮೆಚ್ಚಲೇಬೇಕೆಂದ ಫ್ಯಾನ್ಸ್‌

ಧರ್ಮಸ್ಥಳ ಸರಣಿ ಕೊಲೆ ಪ್ರಕರಣ ಆರೋಪ: ಸತ್ಯ ಹೊರಬರಲಿ ಎಂದ ನಟಿ ರಮ್ಯಾ, ನಟ ರಾಕೇಶ್ ಅಡಿಗ

ಸದ್ದಿಲ್ಲದೆ ಕಿಂಗ್‌ ಸಿನಿಮಾ ಶೂಟಿಂಗ್: ಸ್ಟಂಟ್ ಮಾಡುತ್ತಿದ್ದ ಬಾಲಿವುಡ್‌ ಬಾದ್‌ಶಾ ಬೆನ್ನಿಗೆ ಗಾಯ

ಗಣಿ ದಣಿ ಜನಾರ್ಧನ ರೆಡ್ಡಿ ಪುತ್ರ ಕಿರೀಟಿ ಜ್ಯೂನಿಯರ್ ಮೊದಲ ದಿನದ ಗಳಿಕೆ ಇಷ್ಟು

ನಟನಾಗಿ ಗೆದ್ದ ಯುವ ರಾಜ್ ಕುಮಾರ್: ಎಕ್ಕ ಸಿನಿಮಾ ಮೊದಲ ದಿನದ ಗಳಿಕೆಯೆಷ್ಟು

ಮುಂದಿನ ಸುದ್ದಿ
Show comments