Webdunia - Bharat's app for daily news and videos

Install App

ಸಂಚಾರಿ ವಿಜಯ್ ಆರೋಗ್ಯದ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿರುವ ವೈದ್ಯರು

Webdunia
ಸೋಮವಾರ, 14 ಜೂನ್ 2021 (10:08 IST)
ಬೆಂಗಳೂರು: ರಸ್ತೆ ಅಪಘಾತದಲ್ಲಿ ತೀವ್ರ ಗಾಯಗೊಂಡಿರುವ ರಾಷ್ಟ್ರಪ್ರಶಸ್ತಿ ವಿಜೇತ ನಟ ಸಂಚಾರಿ ವಿಜಯ್ ಆರೋಗ್ಯದ ಬಗ್ಗೆ ಇಂದು ವೈದ್ಯರು ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ.


ಶನಿವಾರ ರಾತ್ರಿ ಗೆಳೆಯನ ಜೊತೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಅಪಘಾತಕ್ಕೀಡಾದ ವಿಜಯ್ ಮೆದುಳು, ತೊಡೆಭಾಗಕ್ಕೆ ತೀವ್ರ ಪೆಟ್ಟಾಗಿದೆ. ಅಪೋಲೋ ಆಸ್ಪತ್ರೆಗೆ ದಾಖಲಾಗಿರುವ ಅವರಿಗೆ ನಿನ್ನೆ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಿದ್ದಾರೆ. ಅವರು ಕೋಮಾ ಸ್ಥಿತಿಯಲ್ಲಿದ್ದಾರೆಂದು ಸಹೋದರ ಮಾಹಿತಿ ನೀಡಿದ್ದರು.

ಅವರ ಆರೋಗ್ಯದ ಬಗ್ಗೆ ಅಭಿಮಾನಿಗಳಲ್ಲಿ ತೀವ್ರ ಆತಂಕವಿದೆ. ಹೀಗಾಗಿ ಇಂದು 11 ಗಂಟೆಗೆ ವೈದ್ಯರು ಸಂಚಾರಿ ವಿಜಯ್ ಆರೋಗ್ಯ ಸ್ಥಿತಿಯ ಬಗ್ಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಿದ್ದಾರೆ. ಅವರ ರಕ್ತದೊತ್ತಡ, ಹೃದಯ ಬಡಿತ ನಾರ್ಮಲ್ ಆಗಿದೆ. ಆದರೆ ಇನ್ನೂ ಪ್ರಜ್ಞಾಹೀನ ಸ್ಥಿತಿಯಲ್ಲೇ ಇದ್ದಾರೆಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬದುಕು ಹೇಗೇ ಕಟ್ಟಿಕೊಳ್ಳಬೇಕೆಂಬುದು ಹೆಣ್ಣಿನ ಆಯ್ಕೆ: ರಾಗಿಣಿ ದ್ವಿವೇದಿ

ಆನ್‌ಲೈನ್‌ ಬೆಟ್ಟಿಂಗ್ ಆ್ಯಪ್: ದೇವರಕೊಂಡ, ಪ್ರಕಾಶ್ ರಾಜ್, ಶ್ರೀಲೀಲಾ ಸೇರಿದಂತೆ ಹಲವರಿಗೆ ಇಡಿ ಶಾಕ್‌

Amruthadhare: ಗೌತಮ್, ಭೂಮಿಕಾಗೆ ಮಗುವಾಯ್ತು: ವೀಕ್ಷಕರ ಕಾಮೆಂಟ್ ನೋಡಿದ್ರೆ ನಗುವೋ ನಗು

ಕೋರ್ಟ್ ಗೆ ಹೋಗೋ ಮುಂಚೆ ನಟ ದರ್ಶನ್ ಭರ್ಜರಿ ಪೂಜೆ

ಗಾಲಿ ಜನಾರ್ದನ ರೆಡ್ಡಿ ಪುತ್ರನ ಜತೆಗಿನ ಶ್ರೀಲೀಲಾ ನೃತ್ಯಕ್ಕೆ ಪಡ್ಡೆ ಹೈಕಳು ಫಿದಾ

ಮುಂದಿನ ಸುದ್ದಿ
Show comments