Webdunia - Bharat's app for daily news and videos

Install App

ಸಾವಿನ ಸುಳ್ಳು ಸುದ್ದಿ: ನಟ ದೊಡ್ಡಣ್ಣ ಸ್ಪಷ್ಟನೆ

Webdunia
ಗುರುವಾರ, 6 ಮೇ 2021 (10:23 IST)
ಬೆಂಗಳೂರು: ಹಿರಿಯ ನಟ ದೊಡ್ಡಣ್ಣ ತಮ್ಮ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ಸುಳ್ಳು ಸುದ್ದಿ ಬಗ್ಗೆ ಸ್ಪಷ್ಟನೆ ನೀಡಿದ್ದಾರೆ.


ಯಾರೋ ಕಿಡಿಗೇಡಿಗಳು ದೊಡ್ಡಣ್ಣನವರ ಫೋಟೋ ಹಾಕಿ ಆರ್ ಐಪಿ ಎಂದು ಬರೆದು ಅವರು ತೀರಿಕೊಂಡಿದ್ದಾರೆಂದು ಸುಳ್ಳು ಸುದ್ದಿ ಹರಿಯಬಿಟ್ಟಿದ್ದರು. ಇದು ದೊಡ್ಡಣ್ಣನವರ ಗಮನಕ್ಕೂ ಬಂದಿದೆ.

ಈ ಸುಳ್ಳು ಸುದ್ದಿ ಹಿನ್ನಲೆಯಲ್ಲಿ ಹಲವರು ಕರೆ ಮಾಡಿ ವಿಚಾರಿಸಿದ್ದಾರೆ. ಅದಕ್ಕೇ ವಿಡಿಯೋ ಸ್ಪಷ್ಟನೆ ನೀಡಿರುವ ದೊಡ್ಡಣ್ಣ ‘ನಾನು ಸತ್ತಿಲ್ಲ. ಯಾರೋ ಸುಳ್ಳು ಸುದ್ದಿ ಹರಡಿದ್ದಾರೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆ ಇರುವವರೆಗೂ ನಾನು ಅರೋಗ್ಯವಾಗಿಯೇ ಇರುತ್ತೇನೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments