Select Your Language

Notifications

webdunia
webdunia
webdunia
webdunia

ಪುನೀತ್ ರಾಜ್ ಕುಮಾರ್ ಅಭಿನಯದ ಸೂಪರ್ ಹಿಟ್ ಸಿನಿಮಾ ನಾಳೆ ರಿ ರಿಲೀಸ್

ಪುನೀತ್ ರಾಜ್ ಕುಮಾರ್ ಅಭಿನಯದ ಸೂಪರ್ ಹಿಟ್ ಸಿನಿಮಾ ನಾಳೆ ರಿ ರಿಲೀಸ್
ಬೆಂಗಳೂರು , ಗುರುವಾರ, 29 ಆಗಸ್ಟ್ 2019 (10:11 IST)
ಬೆಂಗಳೂರು: ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್  ಅಭಿನಯದ ದೊಡ್ಮನೆ ಹುಡುಗ ಭಾರೀ ಹಿಟ್ ಆಗಿತ್ತು. ಮಾತ್ರವಲ್ಲ, ಈ ಸಿನಿಮಾ ಪ್ರೇಕ್ಷಕರಿಗೆ ಭಾರೀ ಇಷ್ಟವಾಗಿತ್ತು.


ಈಗ ಈ ಸಿನಿಮಾ ರಿ ರಿಲೀಸ್ ಆಗುತ್ತಿದೆ. ಅದೂ ಪ್ರೇಕ್ಷಕರ ಒತ್ತಾಯದ ಮೇರೆಗೆ. ದೊಡ್ಮನೆ ಹುಡುಗ ಸಿನಿಮಾವನ್ನು ನಾಳೆ ಮತ್ತೆ ರಿ ರಿಲೀಸ್ ಮಾಡಲು ಚಿತ್ರತಂಡ ನಿರ್ಧರಿಸಿದೆ.

ಪುನೀತ್ ರಾಜ್ ಕುಮಾರ್ ಜತೆ ಈ ಸಿನಿಮಾದಲ್ಲಿ ರಾಧಿಕಾ ಪಂಡಿತ್ ನಾಯಕಿಯಾಗಿ ಅಭಿನಯಿಸಿದ್ದರು. ಮತ್ತೆ ರಿಲೀಸ್ ಆಗುತ್ತಿರುವ ಸುದ್ದಿ ಕೇಳಿ ಪ್ರೇಕ್ಷಕರೂ ಖುಷಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಇಂಟರ್ನೆಟ್ ಸೆನ್ಸೇಷನ್ ರಾನು ಮೊಂಡಾಲ್ ಗೆ ಸಲ್ಮಾನ್ ಖಾನ್ ರಿಂದ ಮನೆ ಗಿಫ್ಟ್