ಅನುಷ್ಕಾ ರನ್ನು ಬಿಟ್ಟು ನಟ ಪ್ರಭಾಸ್ ಫಾಲೋ ಮಾಡುತ್ತಿರುವುದು ಯಾರನ್ನು ಗೊತ್ತಾ?

Webdunia
ಶುಕ್ರವಾರ, 24 ಜುಲೈ 2020 (12:44 IST)
Normal 0 false false false EN-US X-NONE X-NONE

ಹೈದರಾಬಾದ್ : ಟಾಲಿವುಡ್ ನ ಖ್ಯಾತ ನಟ ಪ್ರಭಾಸ್ ಬಹುಕಾಲದ ಗೆಳತಿ ಅನುಷ್ಕಾ ಶೆಟ್ಟಿಯವರನ್ನು ಬಿಟ್ಟು ಈಬೆಡಗಿಯರನ್ನು ಫಾಲೋ ಮಾಡುತ್ತಿದ್ದಾರಂತೆ.

ಹೌದು. ಬಾಹುಬಲಿ ಚಿತ್ರದ ಮೂಲಕ ಜೊತೆಯಾದ ನಟ ಪ್ರಭಾಸ್ ಮತ್ತು ನಟಿ  ಅನುಷ್ಕಾ ಶೆಟ್ಟಿ ಸಿನಿಮಾ ಪ್ರಿಯರ  ನೆಚ್ಚಿನ ಜೋಡಿಯಾಗಿದ್ದರು. ಇದೀಗ ಇವರಿಬ್ಬರ ನಡುವೆ ಬೇರೆ ಮೂವರು ನಟಿಯರು ಬಂದಿದ್ದಾರೆ.

ನಟ ಪ್ರಭಾಸ್ ಇನ್ ಸ್ಟಾಗ್ರಾಂ ನಲ್ಲಿ  ಬಹುಕಾಲದ ಗೆಳತಿ ಅನುಷ್ಕಾ ಶೆಟ್ಟಿಯವರನ್ನು ಫಾಲೋ ಮಾಡುವುದನ್ನು ಬಿಟ್ಟು ಪ್ರಭಾಸ್ ಅವರ ಹೊಸ ಸಿನಿಮಾದ ನಟಿಯರಾದ ದೀಪಿಕಾ, ಪೂಜಾ ಹೆಗ್ಡೆ, ಭಾಗ್ಯಶ್ರೀ ಅವರನ್ನು ಫಾಲೋ ಮಾಡುತ್ತಿದ್ದಾರೆ ಎನ್ನಲಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಜಸ್ಟ್ ಫ್ರೆಂಡ್ಸ್ ಎನ್ನುತ್ತಲೇ ದಾಂಪತ್ಯ ಜೀವನಕ್ಕಿಡಲು ಸಜ್ಜಾದ ಮಾನಸ ಶಿವು ಜೋಡಿ

BBK12: ನಿಮಗೆ ಗೌರವ ಬೇಕು ಅಂದ್ರೆ ಬೇರೆಯವರಿಗೂ ಕೊಡೋದನ್ನು ಕಲಿಯಿರಿ: ಅಶ್ವಿನಿಗೆ ಕಿಚ್ಚ ಸುದೀಪ್ ಕ್ಲಾಸ್ video

ವಿಜಯಲಕ್ಷ್ಮಿ ಟೆಂಪಲ್ ರನ್‌, ಇತ್ತ ಡಿ ಬಾಸ್ ಅಭಿಮಾನಿಗಳಿಗೆ ಗುಡ್‌ನ್ಯೂಸ್

ಕೊನೆಗೂ ಊಹಾಪೋಹಾಗಳಿಗೆ ಅಂತ್ಯ ಹಾಡಿದ ಸೋನಂ ಕಪೂರ್

ಬಿಗ್‌ಬಾಸ್‌ ಮನೆಯಲ್ಲಿ ಗಿಲ್ಲಿ ಮೇಲೆ ಹಲ್ಲೆ: ಸಹಸ್ಪರ್ಧಿ ರಿಷಾ ವಿರುದ್ಧ ಪೊಲೀಸರಿಗೆ ದೂರು

ಮುಂದಿನ ಸುದ್ದಿ
Show comments