ನಯನತಾರಾ ಅವರ ಈ ರಹಸ್ಯ ಯಾರಿಗಾದರೂ ತಿಳಿದಿದೆಯೇ?

Webdunia
ಬುಧವಾರ, 16 ಡಿಸೆಂಬರ್ 2020 (10:04 IST)
ಚೆನ್ನೈ : ಸೂಪರ್ ಸ್ಟಾರ್ ನಯನತಾರಾ ದಕ್ಷಿಣ ಭಾರತ ಚಿತ್ರರಂಗದ ಖ್ಯಾತ ನಟಿ. ಇವರು ತಮಿಳು, ತೆಲುಗು ಮತ್ತು ಮಲಯಾಳಂ ಚಿತ್ರಗಳಲ್ಲಿ ನಟಿಸಿದ್ದಾರೆ.

ಸದ್ಯ ಅವರು ಕಥವಕ್ಕುಲ ರೆಂಡು ಕಾದಾಲ್, ನಿಹಾಲ್, ಅನ್ನಥ ಚಿತ್ರಗಳಲ್ಲಿ ನಟಿಸಿದ್ದಾರೆ. ಇದೀಗ ನಯನತಾರಾ ಅಭಿನಯದ,  ವಿಘ್ನೇಶ್ ಶಿವನ್ ನಿರ್ಮಿಸಿರುವ ‘ನೇತ್ರಿಕನ್’ ಚಿತ್ರವು ಶೀಘ್ರದಲ್ಲಿಯೇ ಬಿಡುಗಡೆಯಾಗಲಿದೆ.

ನಟಿ ನಯನತಾರಾ ಅನೇಕ ಚಿತ್ರಗಳಲ್ಲಿ ನಟಿಸಿದ್ದಾರೆ. ಆದರೆ ಅವರ ಎಡಗೈಯಲ್ಲಿ ಒಂದು ರಹಸ್ಯವಿದೆ. ತಿಳಿದಿಲ್ಲ.   ಸಾಮಾನ್ಯವಾಗಿ ಮನುಷ್ಯರ ಕೈಯಲ್ಲಿ 5 ಬೆರಳುಗಳಿರುತ್ತವೆ. ಆದರೆ ನಯನತಾರಾ ಎಡಗೈಯಲ್ಲಿ ಆರು ಬೆರಳುಗಳಿವೆಯಂತೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ

ಮುಂದಿನ ಸುದ್ದಿ
Show comments