Webdunia - Bharat's app for daily news and videos

Install App

‘ಕರ್ಣನ್’ ತೆಲುಗಿನಲ್ಲಿ ಧನುಷ್ ಪಾತ್ರವನ್ನು ಮಾಡಲಿರುವ ನಟ ಯಾರು ಗೊತ್ತಾ?

Webdunia
ಶುಕ್ರವಾರ, 30 ಏಪ್ರಿಲ್ 2021 (09:32 IST)
ಚೆನ್ನೈ : ಮಾರಿ ಸೆಲ್ವರಾಜ್ ನಿರ್ದೇಶನದ ಮತ್ತು ಕಾಲಿಪುಲಿ ಎಸ್ ಥಾನು ನಿರ್ಮಿಸಿರುವ ಧನುಷ್ ಅವರ  ಚಿತ್ರ ‘ಕರ್ಣನ್’ ವಿಮರ್ಶಕರಿಂದ ಭಾರೀ ವಿಮರ್ಶೆಗಳನ್ನು ಗಳಿಸಿದೆ. ಇದು ಗಲ್ಲಾಪೆಟ್ಟಿಗೆಯಲ್ಲಿ ಅತಿ ಹೆಚ್ಚು ಗಳಿಕೆ ಮಾಡಿದೆ.

ಇದೀಗ ಈ ಚಿತ್ರವನ್ನು ತೆಲುಗಿಗೆ ರಿಮೇಕ್ ಮಾಡಲು ನಿರ್ಧರಿಸಿದ್ದಾರೆ. ಜನಪ್ರಿಯ ಟಾಲಿವುಡ್ ನಿರ್ಮಾಪಕ ಬೆಲ್ಲಕೊಂಡ ಸುರೇಶ್ ಇದರ ರಿಮೇಕ್ ಹಕ್ಕುಗಳನ್ನು ಪಡೆದುಕೊಂಡಿದ್ದಾರೆ. ಅವರ ಪುತ್ರ ಬೆಲ್ಲಕೊಂಡ ಸಾಯಿ ಶ್ರೀನಿವಾಸ್  ಮುಖ್ಯ ಪಾತ್ರದಲ್ಲಿ ನಟಿಸಲು ಸಜ್ಜಾಗಿದ್ದಾರೆ ಎನ್ನಲಾಗಿದೆ.

ತಮಿಳು ಕರ್ಣನ್ ಚಿತ್ರದಲ್ಲಿ ಧನುಷ್ ಅವರ ಜೊತೆ ಲಾಲ್, ನಾಟ್ಟಿ, ನಟರಾಜ್ , ರಾಜೀಶಾ ವಿಜಯನ್, ಲಕ್ಷ್ಮಿಪ್ರಿಯಾ ಚಂದ್ರಮೌಳಿ ಮತ್ತು ಯೋಗಿ ಬಾಬು ನಟಿಸಿದ್ದಾರೆ. ಇದೀಗ ತೆಲುಗಿನಲ್ಲಿ ಉಳಿದ ಪಾತ್ರವರ್ಗಗಳು ಮತ್ತು ಸಿಬ್ಬಂದಿ ವಿವರಗಳನ್ನು ಇನ್ನು ನಿಗದಿಯಾಗಿಲ್ಲ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಶಿವಣ್ಣ 131 ನೇ ಸಿನಿಮಾ: ಒಂದಾಗ್ತಿದೆ ದೊಡ್ಮನೆ-ತೂಗುದೀಪ ಮನೆ

ಹೊಸ ವರ್ಷದ ಮೊದಲ ದಿನವೇ ಅಮ್ಮನಾಗ್ತಿರುವ ಸಿಹಿ ಸುದ್ದಿ ಕೊಟ್ಟ ಅದಿತಿ ಪ್ರಭುದೇವ

ಅಭಿಮಾನಿಗಳೊಂದಿಗೆ ಕಾಟೇರ ಸಕ್ಸಸ್ ಪಾರ್ಟಿ ಮಾಡಲಿರುವ ದರ್ಶನ್

ನ್ಯೂ ಇಯರ್ ಪಾರ್ಟಿಯಲ್ಲಿ ಗರ್ಲ್ ಫ್ರೆಂಡ್ ಜೊತೆ ಸಿಕ್ಕಿಬಿದ್ದ ಸೈಫ್ ಪುತ್ರ ಇಬ್ರಾಹಿಂ

ವೀಕೆಂಡ್ ನಲ್ಲಿ ಭರ್ಜರಿ ಗಳಿಕೆ: ಕಾಟೇರ ಒಟ್ಟು ಕಲೆಕ್ಷನ್ ಎಷ್ಟು?

ಮುಂದಿನ ಸುದ್ದಿ
Show comments