ನಟಿ ರಾಧಿಕಾ ಪಂಡಿತ್ ಮತ್ತೆ ಗುಡ್ ನ್ಯೂಸ್ ಕೊಡ್ತಿದ್ದಾರಾ? ವೈರಲ್ ಆಯ್ತು ಫೋಟೋ

Webdunia
ಶುಕ್ರವಾರ, 2 ಜುಲೈ 2021 (10:51 IST)
ಬೆಂಗಳೂರು: ನಿನ್ನೆ ರಾಕಿಂಗ್ ಸ್ಟಾರ್ ಯಶ್-ರಾಧಿಕಾ ದಂಪತಿ ಹೊಸ ಮನೆಗೆ ಪ್ರವೇಶ ಮಾಡಿದ್ದಾರೆ. ಅವರ ಗೃಹ ಪ್ರವೇಶ ಸಮಾರಂಭದ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಈ ನಡುವೆ ಫೋಟೋದಲ್ಲಿ ರಾಧಿಕಾರನ್ನು ನೋಡಿ ನೆಟ್ಟಿಗರಿಗೆ ಅನುಮಾನವೊಂದು ಕಾಡಿದೆ. ಈ ಫೋಟೋದಲ್ಲಿ ಸೀರೆಯುಟ್ಟಿರುವ ರಾಧಿಕಾ ಉಬ್ಬು ಹೊಟ್ಟೆ ನೋಡಿ ಅವರು ಮತ್ತೆ ಗರ್ಭಿಣಿಯಾ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಇದುವರೆಗೆ ರಾಕಿಂಗ್ ಜೋಡಿ ಏನೂ ಹೇಳಿಕೆ ನೀಡಿಲ್ಲ. ಕೆಲವು ಸಮಯ ಮೊದಲು ಯಶ್ ರಾಧಿಕಾ ಜೊತೆಗಿರುವ ಫೋಟೋ ನೋಡಿ ನೆಟ್ಟಿಗರು ರಾಧಿಕಾ ಗರ್ಭಿಣಿಯೇ ಎಂದು ಪ್ರಶ್ನಿಸಿದ್ದರು. ಈ ವೇಳೆ ಸ್ವತಃ ರಾಧಿಕಾ ತಾನು ಗರ್ಭಿಣಿಯಲ್ಲ ಎಂದು ಪ್ರತಿಕ್ರಿಯಿಸಿದ್ದರು. ಆದರೆ ಈಗ ರಾಧಿಕಾರ ಹೊಟ್ಟೆ ನೋಡಿ ನೆಟ್ಟಿಗರಿಗೆ ರಾಕಿಂಗ್ ಜೋಡಿ ಮೂರನೇ ಮಗುವಿನ ನಿರೀಕ್ಷೆಯಲ್ಲಿದ್ದಾರಾ ಎಂಬ ಅನುಮಾನ ಮೂಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಶಿರಡಿ ಸಾಯಿಬಾಬಾಗೆ ಕೊಡುಗೆ ನೀಡಿ, ಕಾರಣ ಬಿಚ್ಚಿಟ್ಟ ಕನಸಿನ ರಾಣಿ ಮಾಲಾಶ್ರೀ

ದರ್ಶನ್ ಜೈಲಿನಲ್ಲಿ ಹಲ್ಲೆ ಮಾಡಿದ್ದು ನಿಜಾನಾ: ಪತ್ನಿ ವಿಜಯಲಕ್ಷ್ಮಿ ಹೇಳಿದ್ದೇನು

ಬಂಧನಕ್ಕೊಳಗಾದ ನೀಲಿ ತಾರೆ, ಓನ್ಲಿ ಫ್ಯಾನ್ಸ್ ಸ್ಟಾರ್ ಬೋನಿ, ಆರೋಪ ಸಾಬೀತಾದಲ್ಲಿ 15ವರ್ಷ ಜೈಲೂಟ

ಮಗುವಿನ ಆಗಮನದ ಖುಷಿಯಲ್ಲಿ ಪ್ಯಾಟೆ ಹುಡುಗಿ ಹಳ್ಳಿ ಲೈಫ್‌ನ ಸುಷ್ಮಾ ರಾಜ್‌

ರಿಷಬ್ ಕಾಲ ಮೇಲೆ ಮಲಗಿದ್ದು ದೈವವಲ್ಲ ಬದಲಾಗಿ ನರ್ತಕ, ಭಾರೀ ಟೀಕೆ

ಮುಂದಿನ ಸುದ್ದಿ
Show comments