Daily Horoscope
✕

ಬರ್ತ್ ಡೇ ಮ್ಯಾನ್ ಡಾಲಿ ಧನಂಜಯ್ ಬ್ಯುಸಿಮ್ಯಾನ್

Webdunia
ಭಾನುವಾರ, 23 ಆಗಸ್ಟ್ 2020 (13:40 IST)
ಬೆಂಗಳೂರು: ಇಂದು ಜನ್ಮದಿನ ಆಚರಿಸಿಕೊಳ್ಳುತ್ತಿರುವ ನಟ ಡಾಲಿ ಧನಂಜಯ್ ಗೆ ಅಭಿಮಾನಿಗಳು, ಚಿತ್ರರಂಗದ ದಿಗ್ಗಜರಿಂದ ಶುಭಾಷಯ ಹರಿದುಬರುತ್ತಿದೆ.


ಸ್ಯಾಂಡಲ್ ವುಡ್ ನಲ್ಲಿ ಅದ್ಭುತ ಪ್ರತಿಭೆಯಾಗಿ ಮಿಂಚುತ್ತಿರುವ ಧನಂಜಯ್ ಕೈಯಲ್ಲಿ ಈ ವರ್ಷ ಹಲವಾರು ಚಿತ್ರಗಳಿವೆ. ಹೆಡ್ ಬುಷ್, ಬಡವ ರ್ಯಾಸ್ಕಲ್, ಸಲಗ, ಯುವರತ್ನ, ರತ್ನನ್ ಪ್ರಪಂಚ ಅಲ್ಲದೆ ಮತ್ತೊಂದು ಹೊಸ ಚಿತ್ರ ಅನೌನ್ಸ್ ಆಗಿದೆ. ಅಂತೂ ಈ ವರ್ಷ ಧನಂಜಯ್ ಪಾಲಿಗೆ ಬ್ಯುಸಿ ವರ್ಷವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಪುನೀತ್ ರಾಜ್‌ಕುಮಾರ್ ಪುಣ್ಯಸ್ಮರಣೆ: ಅಪ್ಪು ಸಮಾದಿಗೆ ಕುಟುಂಬಸ್ಥರಿಂದ ವಿಶೇಷ ಪೂಜೆ, ಕಣ್ಣೀರಿಟ್ಟ ಅಶ್ವಿನಿ

ರೇಣುಕಾಸ್ವಾಮಿ ಮರ್ಡರ್ ಕೇಸ್ ನಲ್ಲಿ ಮಹತ್ವದ ಬೆಳವಣಿಗೆ: ಪ್ರತ್ಯಕ್ಷ ಸಾಕ್ಷಿ ಪುನೀತ್ ಕೊಟ್ಟ ಟ್ವಿಸ್ಟ್ ಏನು

ಧನ್ವೀರ್ ಗೆ ಜೈಲಿನಿಂದ ವಾರ್ನಿಂಗ್ ಕೊಡಲು ಹೋಗಿ ಬೇಡದ ರಗಳೆ ಮೈಮೇಲೆಳೆದುಕೊಂಡರಾ ದರ್ಶನ್

ಧನ್ವೀರ್ ವಿವಾದದ ನಡುವೆ ವಿಜಯಲಕ್ಷ್ಮಿ ದರ್ಶನ್ ಮಹತ್ವದ ನಿರ್ಧಾರ

ಧನ್ವೀರರನ್ನು ಬ್ಲಾಕ್ ಮಾಡಿದ್ರಾ ವಿಜಯಲಕ್ಷ್ಮಿ ದರ್ಶನ್: ಕೌಂಟರ್ ಕೊಟ್ಟ ಧನ್ವೀರ ಗೌಡ

ಮುಂದಿನ ಸುದ್ದಿ
Show comments