Daily Horoscope
✕

ಡಾಲಿ ಧನಂಜಯ್ ಹುಟ್ಟುಹಬ್ಬ ಸಂಭ್ರಮ ಶುರು

Webdunia
ಬುಧವಾರ, 23 ಆಗಸ್ಟ್ 2023 (08:30 IST)
Photo Courtesy: Twitter
ಬೆಂಗಳೂರು: ನಟ ರಾಕ್ಷಸ ಡಾಲಿ ಧನಂಜಯ್ ಹುಟ್ಟುಹಬ್ಬಕ್ಕೆ ನಿನ್ನೆಯಿಂದಲೇ ಅಭಿಮಾನಿಗಳ ಸಂಭ್ರಮ ಶುರುವಾಗಿದೆ.

ಇಂದು ಧನಂಜಯ್ 37 ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದಾರೆ. ಅವರ ಹುಟ್ಟುಹಬ್ಬ ನಿಮಿತ್ತ ನಿನ್ನೆ ಸಂಜೆ ಉತ್ತರಕಾಂಡ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ. ಬಡವ ರಾಸ್ಕಲ್ ಸಿನಿಮಾ ತಂಡದಿಂದ ಹೊಸ ಸಿನಿಮಾ ಘೋಷಣೆಯಾಗಿದ್ದು ಇದಕ್ಕೆ ‘ಅಣ್ಣ ಫ್ರಂ ಮೆಕ್ಸಿಕೊ’ ಎಂದು ಟೈಟಲ್ ಇಡಲಾಗಿದೆ.

ಜೊತೆಗೆ ನಿನ್ನೆ ರಾತ್ರಿಯಿಂದಲೇ ನಂದಿ ಲಿಂಕ್ಸ್ ಗ್ರೌಂಡ್ ನಲ್ಲಿ ಸಂಭ್ರಮಾಚರಣೆ ನಡೆಯುತ್ತಿದೆ. ಇಂದೂ ಕೂಡಾ ಧನಂಜಯ್ ಅಭಿಮಾನಿಗಳ ಜೊತೆ ಕಾಲ ಕಳೆಯಲಿದ್ದಾರೆ. ಈ ಬಾರಿ ಧನಂಜಯ್ ಹುಟ್ಟುಹಬ್ಬದ ಸಂಭ್ರಮ ಜೋರಾಗಿಯೇ ನಡೆಯುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BBK13: ಇಂಗ್ಲಿಷ್ ಮಾತನಾಡಿದ್ರೂ ಬಿಗ್ ಬಾಸ್ ಸುಮ್ಮನಿರೋದು ಯಾಕೆ

ಮೋದಿ ಹೊಗಳಿದ್ದಕ್ಕೇ… ಅನಂತನಾಗ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಇಂಥಾ ಮಾತುಗಳೇ..

ಡಯಟ್ ನೆಪ ಹೇಳಿ ಗಣೇಶನ ಪ್ರಸಾದ ನಿರಾಕರಿಸಿದ ರಣಬೀರ್ ಕಪೂರ್: ಬೀಫ್ ಕೊಟ್ಟಿದ್ರೆ… ನೆಟ್ಟಿಗರ ಟ್ರೋಲ್ Video

ಕನ್ನಡದ ನಟನಾ ದಿಗ್ಗಜ ಅನಂತ್ ನಾಗ್‌ಗೆ ‘ದಾದಾಸಾಹೇಬ್ ಫಾಲ್ಕೆ’ ಗೌರವ: ಪ್ರಧಾನಿ ಮೋದಿ ಶ್ಲಾಘನೆ

ಅಣ್ಣಾ ಹಾಗಲ್ಲ, ಹೀಗೆ ಮಾಡೋ…ಗಣೇಶನ ಪೂಜೆ ಮಾಡುವಾಗ ಎಡವಟ್ಟು ಮಾಡಿದ ಸಲ್ಮಾನ್ ಖಾನ್ ನೋಡಿ ತಂಗಿ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments