Select Your Language

Notifications

webdunia
webdunia
webdunia
webdunia

ಅಣ್ಣನಂತಿದ್ದ ಅಪ್ಪುಗಾಗಿ ಮಹತ್ವದ ನಿರ್ಧಾರ ತಿಳಿಸಿದ ಡಾಲಿ ಧನಂಜಯ್

ಅಣ್ಣನಂತಿದ್ದ ಅಪ್ಪುಗಾಗಿ ಮಹತ್ವದ ನಿರ್ಧಾರ ತಿಳಿಸಿದ ಡಾಲಿ ಧನಂಜಯ್
ಬೆಂಗಳೂರು , ಸೋಮವಾರ, 22 ಆಗಸ್ಟ್ 2022 (08:10 IST)
ಬೆಂಗಳೂರು: ಡಾಲಿ ಧನಂಜಯ್ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳದೇ ಇರಲು ತೀರ್ಮಾನಿಸಿದ್ದಾರೆ. ಇದಕ್ಕೆ ಕಾರಣ ಪುನೀತ್ ರಾಜ್ ಕುಮಾರ್.

ಪುನೀತ್ ರಾಜ್ ಕುಮಾರ್ ನಿಧನರಾಗಿ ಇನ್ನೂ ಒಂದು ವರ್ಷವಾಗಿಲ್ಲ. ನನ್ನ ಅಣ್ಣನಂತಿದ್ದ ಅಪ್ಪು ಸರ್ ಗಾಗಿ ಈ ವರ್ಷ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿಲ್ಲ ಎಂದು ಡಾಲಿ ಧನಂಜಯ್ ತಿಳಿಸಿದ್ದಾರೆ.

ನಾಳೆ ಡಾಲಿ ಧನಂಜಯ್ ಹುಟ್ಟುಹಬ್ಬವಿದೆ. ತಮ್ಮ ಸಹಜ ಅಭಿನಯದ ಮೂಲಕ ಸಾಕಷ್ಟು ಅಭಿಮಾನಿ ಬಳಗವರನ್ನು ಸೃಷ್ಟಿಸಿಕೊಂಡಿರುವ ಡಾಲಿ ಧನಂಜಯ್ ಈ ಬಾರಿ ಅಭಿಮಾನಿಗಳೊಂದಿಗೆ ಅದ್ಧೂರಿ ಸಂಭ್ರಮಾಚರಣೆ ಮಾಡದೇ ಇರಲು ತೀರ್ಮಾನಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ನನಗೆ ಕೆಲಸ ಸಿಕ್ಕೇ ಸಿಗುತ್ತೆ, ನನಗೆ ಇನ್ ಸೆಕ್ಯುರಿಟಿ ಇಲ್ಲ: ಅನಿರುದ್ಧ್ ತಿರುಗೇಟು