Webdunia - Bharat's app for daily news and videos

Install App

ಡಾಲಿ ಧನಂಜಯ್ ಇನ್ಮೇಲೆ ಬಡವ ರಾಸ್ಕಲ್

Webdunia
ಮಂಗಳವಾರ, 20 ಆಗಸ್ಟ್ 2019 (11:33 IST)
ಬೆಂಗಳೂರು: ಟಗರು ಸಿನಿಮಾದ ‘ಡಾಲಿ’ ಖ್ಯಾತಿಯ ಧನಂಜಯ್ ಹೊಸ ಸಿನಿಮಾವೊಂದನ್ನು ಮಾಡುತ್ತಿದ್ದು ಅದರ ಟೈಟಲ್ ‘ಬಡವ ರಾಸ್ಕಲ್’! ಡಾ. ರಾಜ್ ಕುಮಾರ್ ಅವರ ಸಿನಿಮಾದ ಫೇಮಸ್ ಡೈಲಾಗ್ ಇಟ್ಟುಕೊಂಡೇ ಟೈಟಲ್ ಮಾಡಲಾಗಿದೆಯಂತೆ!


ಧನಂಜಯ್ ಗೆ ನಾಯಕಿಯಾಗಿ ಅಮೃತಾ ಅಯ್ಯಂಗಾರ್ ಅಭಿನಯಿಸುತ್ತಿದ್ದಾರೆ. ಶಂಕರ್ ಎಂಬವರಿಗೆ ಇದು ಚೊಚ್ಚಲ ನಿರ್ದೇಶನದ ಚಿತ್ರ. ಅಂದ ಹಾಗೆ ಇದೊಂದು ಪಕ್ಕಾ ಎಂಟರ್ ಟೈನ್ ಮೆಂಟ್ ಸಿನಿಮಾ ಎಂದು ಚಿತ್ರತಂ ಹೇಳಿಕೊಂಡಿದೆ.

ಮುಂದಿನ ತಿಂಗಳು ಚಿತ್ರೀಕರಣ ಪ್ರಾರಂಭವಾಗಲಿದೆ. ಸದ್ಯಕ್ಕೆ ಧನಂಜಯ್ ಬೇರೆ ಸಿನಿಮಾಗಳ ಚಿತ್ರೀಕರಣದಲ್ಲಿ ಬ್ಯುಸಿಯಾಗಿದ್ದಾರೆ. ಅದಾದ ಬಳಿಕ ಬಡವ ರಾಸ್ಕಲ್ ಶುರುವಾಗಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಲೈಂಗಿಕ ದೌರ್ಜನ್ಯದ ಆರೋಪಿ ಜತೆ ಸಿನಿಮಾ: ನಟಿ ನಯನತಾರಾ, ವಿಘ್ನೇಶ್‌ಗೆ ಪ್ರಶ್ನೆಗಳ ಸುರಿಮಳೆ

666 ಆಪರೇಷನ್ ಡ್ರೀಮ್ ಥಿಯೇಟರ್ ಸಿನಿಮಾದಲ್ಲಿ ಹಿಂದೆಂದೂ ನೋಡದ ಲುಕ್‌ನಲ್ಲಿ ಡಾಲಿ ಧನಂಜಯ್‌

ಅಮೃತಧಾರೆ ಭೂಮಿಕಾಗೆ ಹೆರಿಗೆ ಮಾಡಿಸಲು ಬಂದ್ರು ಹೀರೋಗಳು: ಕಾಮೆಂಟ್ಸ್ ಮಾತ್ರ ಕೇಳಲೇಬೇಡಿ

ಐವಿಎಫ್ ಮೂಲಕ ತಾಯಿಯಾಗುತ್ತಿರುವ ನಟಿ ಭಾವನಾ ರಾಮಣ್ಣ

ಮೈಸೂರಿನಲ್ಲಿ ಚಾಮುಂಡಿ ತಾಯಿಯ ದರ್ಶನಕ್ಕೆ ಬಂದ ಡಿಬಾಸ್: ಪತ್ನಿ ಜೊತೆ ಏನು ಲುಕ್ ಗುರೂ..

ಮುಂದಿನ ಸುದ್ದಿ
Show comments