Webdunia - Bharat's app for daily news and videos

Install App

ಡಾಲಿ ಧನಂಜಯ್ ಹೆಡ್ ಬುಷ್ ಸಿನಿಮಾಕ್ಕೆ ಎದುರಾದ ಸಂಕಷ್ಟ

Webdunia
ಗುರುವಾರ, 5 ಮೇ 2022 (05:10 IST)
ಬೆಂಗಳೂರು: ಡಾಲಿ ಧನಂಜಯ್ ಮೊದಲ ಬಾರಿಗೆ ನಿರ್ಮಿಸಿ ನಟಿಸುತ್ತಿರುವ ಹೆಡ್ ಬುಷ್ ಸಿನಿಮಾ ಇತ್ತೀಚೆಗೆ ಚಿತ್ರೀಕರಣ ಮುಗಿಸಿ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವಷ್ಟರಲ್ಲಿ ಸಂಕಷ್ಟ ಎದುರಾಗಿದೆ.

ಹೆಡ್ ಬುಷ್ ಸಿನಿಮಾ ಡಾನ್ ಜಯರಾಜ್ ಕುರಿತಾದ ಸಿನಿಮಾವಾಗಿದೆ. ಈ ಸಿನಿಮಾ ವಿರುದ್ಧ ಈಗ ಜಯರಾಜ್ ಪುತ್ರ ಅಜಿತ್ ಜಯರಾಜ್ ವಿರೋಧ ವ್ಯಕ್ತಪಡಿಸಿ ಚೇಂಬರ್ ಗೆ ದೂರು ಸಲ್ಲಿಸಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಡಾಲಿ ಧನಂಜಯ್, ಹೆಡ್ ಬುಷ್ ಸಿನಿಮಾ ಕತೆ ಅಗ್ನಿ ಶ್ರೀಧರ್ ಅವರದ್ದು. ಆವತ್ತು ಸಿನಿಮಾಗೆ ಅಜಿತ್ ವಿಶ್ ಮಾಡಿದ್ದರು. ಈಗ ಯಾಕೆ ವಿವಾದವಾಗುತ್ತಿದೆಯೋ ಗೊತ್ತಿಲ್ಲ.  ಈ ಬಗ್ಗೆ ಗೊಂದಲಗಳಿದ್ದರೆ ಅಗ್ನಿ ಶ್ರೀಧರ್ ಜೊತೆ ಮಾತನಾಡಿಯೇ ಸಮಸ್ಯೆ ಬಗೆಹರಿಸಿಕೊಳ್ಳಲಿ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

ಮುಂದಿನ ಸುದ್ದಿ
Show comments