ಹೆಡ್ ಬುಷ್ ವಿವಾದ ಪ್ರಚಾರದ ಗಿಮಿಕ್ ಎಂದವರಿಗೆ ಡಾಲಿ ಧನಂಜಯ್ ಪ್ರತ್ಯುತ್ತರ

Webdunia
ಶುಕ್ರವಾರ, 6 ಮೇ 2022 (09:20 IST)
ಬೆಂಗಳೂರು: ಹೆಡ್ ಬುಷ್ ಸಿನಿಮಾ ಬಗ್ಗೆ ಡಾನ್ ಜಯರಾಜ್ ಪುತ್ರ ಅಜಿತ್ ಜಯರಾಜ್ ಆಕ್ಷೇಪ ವ್ಯಕ್ತಪಡಿಸಿರುವುದು ಇದೀಗ ವಿವಾದಕ್ಕೆ ಕಾರಣವಾಗಿದೆ.

 ಈ ವಿವಾದ ಸಿನಿಮಾ ಪ್ರಚಾರದ ಗಿಮಿಕ್ ಎಂದು ಕೆಲವರು ಸಾಮಾಜಿಕ ಜಾಲತಾಣದಲ್ಲಿ ಟಾಂಗ್ ಕೊಟ್ಟಿದ್ದರು. ಇದಕ್ಕೆ ನಿರ್ಮಾಪಕ, ನಟ ಧನಂಜಯ್ ಪ್ರತ್ಯುತ್ತರ ನೀಡಿದ್ದಾರೆ.

‘ನನ್ನ ಸಿನಿಮಾವನ್ನು ಗಿಮಿಕ್ ಮಾಡಿ ಪ್ರಚಾರ ಮಾಡುವ ಅವಶ್ಯಕತೆಯಿಲ್ಲ’ ಎಂದು ಧನಂಜಯ್ ತಿರುಗೇಟು ನೀಡಿದ್ದಾರೆ. ಇನ್ನು, ನಿರ್ದೇಶಕ, ಕತೆಗಾರ ಅಗ್ನಿಶ್ರೀಧರ್ ಕೂಡಾ ಜಯರಾಜ್ ಜೀವನದ ನಿಜವನ್ನೇ ಹೇಳಿದ್ದೇನೆ. ಇಲ್ಲದ್ದನ್ನು ಬರೆದಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ತೆಲುಗು ನಟಿ ಡಿಂಪಲ್ ಹಯಾತಿ ವಿರುದ್ಧ ಠಾಣೆ ಮೆಟ್ಟಿಲೇರಿದ ಮನೆಕೆಲಸದಾಕೆ

ಕಾಂತಾರ ಚಾಪ್ಟರ್ 1 ಮೂವಿ ಇಂದಿನಿಂದಲೇ ಶುರು

BBK12: ಗಂಡನಿಂದ ವಿಚ್ಛೇದನ ಪಡೆಯಲು ನಿಜ ಕಾರಣವೇನೆಂದು ಹೇಳಿದ ಜಾನ್ವಿ

ಗಟ್ಟಿಮೇಳ ಧಾರವಾಹಿಯ ಅಜ್ಜಿ ಕಮಲಶ್ರೀ ಇನ್ನಿಲ್ಲ

ಕಾಂತಾರ 2 ಸಿನಿಮಾ ಮುಂಗಡ ಬುಕ್ಕಿಂಗ್‌ನಲ್ಲಿ ಹೊಸ ದಾಖಲೆ

ಮುಂದಿನ ಸುದ್ದಿ
Show comments