Webdunia - Bharat's app for daily news and videos

Install App

ಧನ್ಯತಾ ಜೊತೆ ಮದುವೆ ಸುದ್ದಿ ಕೊಟ್ಟ ಬೆನ್ನಲ್ಲೇ ಅಮೃತಾ ಅಯ್ಯಂಗಾರ್ ಜೊತೆ ಡಾಲಿ ಧನಂಜಯ್ ಪ್ರತ್ಯಕ್ಷ

Sampriya
ಬುಧವಾರ, 13 ನವೆಂಬರ್ 2024 (16:39 IST)
Photo Courtesy X
ನಟ ಡಾಲಿ ಧನಂಜಯ್ ಅವರು ಈಚೆಗೆ ಧನ್ಯಾತಾ ಜತೆಗಿನ ತಮ್ಮ ಮದುವೆ ವಿಷಯವನ್ನು ಅನೌನ್ಸ್ ಮಾಡಿದ್ದರು. ಈ ಹಿಂದೆ ಧನಂಜಯ್ ಅವರ ಹೆಸರು ನಟಿ ಅಮೃತಾ ಅಯ್ಯಂಗಾರ್  ಜತೆ ತಳುಕು ಹಾಕಿತ್ತು. ಕೆಲ ಸಿನಿಮಾದಲ್ಲಿ ಒಟ್ಟಿಗೆ ಅಭಿನಯಿಸಿದ್ದ ಈ ಜೋಡಿ ಆಗಾಗ ಟಿವಿ ಕಾರ್ಯಕ್ರಮಗಳಲ್ಲೂ ಭಾಗವಹಿಸುತ್ತಿದ್ದರು. ಇವರಿಬ್ಬರು ಮದುವೆಯಾಗುತ್ತಾರೆಂಬ ಸುದ್ದಿಯೂ ಇತ್ತು. ಆದರೆ ಅದು ಸುಳ್ಳಾಗಿದೆ.

ಇದೀಗ ಡಾಲಿ ಧನಂಜಯ್ ಮತ್ತು ಅಮೃತಾ ಅಯ್ಯಂಗಾರ್ ಜೋಡಿ ಮತ್ತೇ ತೆರೆ ಮೇಲೆ ಕಮಾಲ್ ಮಾಡಲು ಸಜ್ಜಾಗಿದೆ. ಇವರು ನಟಿಸಿರುವ ಜಿಬ್ರಾ ಸಿನಿಮಾ ಶೂಟಿಂಗ್ ಮುಗಿಸಿದ್ದು, ನವೆಂಬರ್‌ 22ಕ್ಕೆ ಸಿನಿಮಾವನ್ನು ಬಿಡುಗಡೆಯಾಗಲಿದೆ. ಧನಂಜಯ್ ಅವರು ಈ ಚಿತ್ರದಲ್ಲಿ ವಿಲನ್ ಪಾತ್ರದಲ್ಲಿ ನಟಿಸಿದ್ದಾರೆ. ಅಮೃತಾ ಕೂಡ ಈ ಸಿನಿಮಾದಲ್ಲಿ ಅಭಿನಯಿಸಿದ್ದಾರೆ.

ಟ್ರೇಲರ್ ರಿಲೀಸ್ ಆಗಿ ಮೆಚ್ಚುಗೆ ಪಡೆದಿದೆ. ಈ ಚಿತ್ರದಲ್ಲಿ ಧನಂಜಯ್ ಹಾಗೂ ಅಮೃತಾ ಒಟ್ಟಾಗಿ ಕಾಣಿಸಿಕೊಳ್ಳುತ್ತಾರಾ ಎನ್ನುವ ಪ್ರಶ್ನೆ ಅಭಿಮಾನಿಗಳನ್ನು ಕಾಡಿದೆ. ಆದರೆ ಇದಕ್ಕೆಲ್ಲ ಉತ್ತರ ಸಿನಿಮಾದ ನೋಡಿದ್ಮೇಲೆ ಅಷ್ಟೇ ಸಿಗಲಿದೆ.

ಡಾಲಿ ಧನಂಜಯ್​ ಹಾಗು ಅಮೃತಾ ಅಯ್ಯಂಗಾರ್ ಅವರದ್ದು ಜನಮೆಚ್ಚಿದ ಜೋಡಿ. ಈ ಜೋಡಿ ಮೊದಲು ಪಾಪಕಾರ್ನ್‌ ಮಂಕಿ ಟೈಗರ್ ಚಿತ್ರದಲ್ಲಿ ನಟಿಸಿ, ನೋಡುಗರ ಮೆಚ್ಚುಗೆಯನ್ನು ಗಳಿಸಿದ್ದರು.  ಬಡವ ರಾಸ್ಕಲ್ ಸಿನಿಮಾದಲ್ಲಿ ಜೋಡಿಯಾಗಿ ಅಭಿನಯಿಸಿದ್ದರು. ನಂತರ ಗುರುದೇವ ಹೊಯ್ಸಳ ಚಿತ್ರದಲ್ಲಿಯೂ ಇವರು
ಈ ಜೋಡಿ ಮತ್ತೆ ಒಂದಾಗಿದೆ. ಆ ಚಿತ್ರದ ಹೆಸರೇ ‘ಜಿಬ್ರಾ’. ಈಗಾಗಲೇ ಶೂಟಿಂಗ್ ಪೂರ್ಣಗೊಳಿಸಿರುವ ತಂಡ ನವೆಂಬರ್ 22ಕ್ಕೆ ಸಿನಿಮಾನ ರಿಲೀಸ್ ಮಾಡುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

Kantara Chapter 1: ಕಾಂತಾರ ಚಾಪ್ಟರ್ 1 ಸಿನಿಮಾದ ಮತ್ತೊಬ್ಬ ಕಲಾವಿದ ಇನ್ನಿಲ್ಲ: ಹೀಗೆ ಯಾಕಾಗುತ್ತಿದೆ

Shilpa Shetty: ಬರ್ತಡೇ ಪಾರ್ಟಿಯಲ್ಲಿ ವಿದೇಶಿ ಮಹಿಳೆ ಜತೆ ಶಿಲ್ಪಾ ಶೆಟ್ಟಿ ರಂಪಾಟ, ಕಾರಣ ಬಿಚ್ಚಿಟ್ಟ ರಾಜ್‌ ಕುಂದ್ರಾ

ಅನಿರುದ್ಧ್‌ ಸಾಮಾಜಿಕ ಕಳಕಳಿಗೆ ಎಚ್ಚೆತ್ತ ಬಿಬಿಎಂಪಿ, ನಟ ಕಾರ್ಯವೈಖರಿಗೆ ಭಾರೀ ಮೆಚ್ಚುಗೆ, Video

Arbaaz Khan: ಎರಡನೇ ಪತ್ನಿಯಿಂದ ಶೀಘ್ರದಲ್ಲೇ ಮಗುವನ್ನು ಸ್ವಾಗತಿಸಲಿದ್ದಾರೆ ಬಾಲಿವುಡ್‌ನ ಈ ನಟ

ಮುಂದಿನ ಸುದ್ದಿ
Show comments