Select Your Language

Notifications

webdunia
webdunia
webdunia
webdunia

ಅಲ್ಲು ಅರ್ಜುನ್ ಚಿತ್ರದಲ್ಲಿ ಕನ್ನಡಿಗ ಡಾಲಿ ಧನಂಜಯ್

ಅಲ್ಲು ಅರ್ಜುನ್ ಚಿತ್ರದಲ್ಲಿ ಕನ್ನಡಿಗ ಡಾಲಿ ಧನಂಜಯ್
ಬೆಂಗಳೂರು , ಶುಕ್ರವಾರ, 17 ಏಪ್ರಿಲ್ 2020 (10:09 IST)
ಬೆಂಗಳೂರು: ಅಲ್ಲು ಅರ್ಜುನ್ ಅಭಿನಯದ ‘ಪುಷ್ಪ ಸಿನಿಮಾ ಪ್ಯಾನ್ ಇಂಡಿಯಾ ಸಿನಿಮಾವಾಗಿದ್ದು ಕನ್ನಡದಲ್ಲೂ ಬಿಡುಗಡೆಯಾಗಲಿದೆ. ಈ ಸಿನಿಮಾ ಬಗ್ಗೆ ಈಗ ಹೊಸ ಸುದ್ದಿಯೊಂದು ಬಂದಿದೆ.


ಪುಷ್ಪ ಸಿನಿಮಾದಲ್ಲಿ ಕನ್ನಡದ ಪ್ರತಿಭಾವಂತ ನಟ ಡಾಲಿ ಧನಂಜಯ್ ಕೂಡಾ ಪ್ರಮುಖ ಪಾತ್ರವೊಂದರಲ್ಲಿ ಅಭಿನಯಿಸಲಿದ್ದಾರಂತೆ. ಆ ಮೂಲಕ ಬೇರೆ ಭಾಷೆಗಳಲ್ಲೂ ಡಾಲಿಗೆ ತಮ್ಮ ಪ್ರತಿಭೆ ಪ್ರದರ್ಶಿಸುವ ಅವಕಾಶ ಸಿಕ್ಕಿದೆ.

ಈ ಸಿನಿಮಾಗೆ ಅಲ್ಲು ಅರ್ಜುನ್ ಗೆ ನಾಯಕಿಯಾಗಿ ಕನ್ನಡ ಮೂಲದ ನಟಿ ರಶ್ಮಿಕಾ ಮಂದಣ್ಣ ಇದ್ದಾರೆ. ಈಗಾಗಲೇ ಫಸ್ಟ್ ಲುಕ್ ಭಾರೀ ಹಿಟ್ ಆಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೊರೋನಾ ಬಗ್ಗೆ ಪನ್ನಗಾಭರಣ, ವಾಸುಕಿ ವೈಭವ್ ಹಾಡು