Webdunia - Bharat's app for daily news and videos

Install App

ಕಿರುತೆರೆಗೆ ಡಾಲಿ ಧನಂಜಯ್ ಮೊದಲ ಎಂಟ್ರಿ

Webdunia
ಗುರುವಾರ, 21 ಅಕ್ಟೋಬರ್ 2021 (09:15 IST)
ಬೆಂಗಳೂರು: ಹಿರಿತೆರೆಯಲ್ಲಿ ವಿಭಿನ್ನ ಪಾತ್ರಗಳ ಮೂಲಕ ಸದ್ದು ಮಾಡುತ್ತಿರುವ ಡಾಲಿ ಧನಂಜಯ್ ಈಗ ಕಿರುತೆರೆಗೆ ಎಂಟ್ರಿಕೊಡುತ್ತಿದ್ದಾರೆ.

Photo Courtesy: Twitter

ಜೀ ಕನ್ನಡದಲ್ಲಿ ಪ್ರಸಾರವಾಗುವ ಜನಪ್ರಿಯ ಧಾರವಾಹಿ ‘ಗಟ್ಟಿಮೇಳ’ದ ಮೂಲಕ ಧನಂಜಯ್ ಮೊದಲ ಬಾರಿಗೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಈ ಧಾರವಾಹಿಯಲ್ಲಿ ಈಗ ನಾಯಕ ವೇದಾಂತ್-ನಾಯಕಿ ಅಮೂಲ್ಯ ವಿವಾಹ ಸೀಕ್ವೆನ್ಸ್ ನಡೆಯುತ್ತಿದೆ. ಈ ಮದುವೆ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಧನಂಜಯ್ ಪಾಲ್ಗೊಳ್ಳಲಿದ್ದಾರೆ. ಈ ಮೂಲಕ ಮೊದಲ ಬಾರಿಗೆ ಕಿರುತೆರೆಯಲ್ಲಿ ಕಾಣಿಸಿಕೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಡಿಬಾಸ್ ಫ್ಯಾನ್ಸ್ ರಮ್ಯಾ ಕದನಕ್ಕೆ ಶಿವಣ್ಣನ ಎಂಟ್ರಿ, ಹೇಳಿದ್ದೇನು ಗೊತ್ತಾ

ಡಿ ಕಂಪನಿ ಅಲ್ಲ ಥೂ.. ಡುಬಾಕ್, ದಾವೂದ್ ಕಂಪನಿ ಅದು: ಡಿಬಾಸ್ ಫ್ಯಾನ್ಸ್ ವಿರುದ್ಧ ರೊಚ್ಚಿಗೆದ್ದ ಪ್ರಥಮ್

ರಮ್ಯಾ ಕಂಪ್ಲೇಂಟ್ ಬೆನ್ನಲ್ಲೇ ಚುರುಕಾದ ಪೊಲೀಸರು: ಡಿಬಾಸ್ ಫ್ಯಾನ್ಸ್ ಅಕೌಂಟ್ ಗೆ ಗುನ್ನ

ಸು ಫ್ರಮ್ ಸೋ ಮೂವಿ ಬಜೆಟ್ ಎಷ್ಟಿತ್ತು, ಗಳಿಸಿದ್ದೆಷ್ಟು ನೋಡಿದರೆ ಅಚ್ಚರಿಯಾಗ್ತೀರಿ

ಫಸ್ಟ್ ಟೈಂ ರಿಯಾಲಿಟಿ ಶೋ ಜಡ್ಜ್ ಆಗಿ ಅಮೂಲ್ಯ: ಬೆಸ್ಟ್ ಆಯ್ಕೆ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments