Webdunia - Bharat's app for daily news and videos

Install App

ಕಿಚ್ಚನ ಜೊತೆ ಡಾಲಿ! ಸುದೀಪ್ ಜೊತೆ ಸಿನಿಮಾ ಮಾಡಲಿದ್ದಾರಾ ಡಾಲಿ ಧನಂಜಯ್?

Webdunia
ಮಂಗಳವಾರ, 26 ಏಪ್ರಿಲ್ 2022 (08:10 IST)
ಬೆಂಗಳೂರು: ಕಿಚ್ಚ ಸುದೀಪ್ ಮತ್ತು ಡಾಲಿ ಧನಂಜಯ್ ಜೊತೆಯಾಗಿ ಸಿನಿಮಾ ಮಾಡಲಿದ್ದಾರಾ? ಹೀಗೊಂದು ಸುದ್ದಿ ಹರಿದಾಡುತ್ತಿದೆ.

ಇದಕ್ಕೆ ಕಾರಣ, ಸುದೀಪ್ ಮತ್ತು ಸ್ನೇಹಿತರೊಂದಿಗೆ ಡಾಲಿ ಧನಂಜಯ್ ಪಾರ್ಟಿ ಮಾಡುತ್ತಿರುವ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇತ್ತೀಚೆಗೆ ತೋತಾಪುರಿ ಪ್ರೆಸ್ ಮೀಟ್ ನಲ್ಲಿ ಸುದೀಪ್, ಡಾಲಿ ಧನಂಜಯ್ ರನ್ನು ಹೊಗಳಿದ್ದರು.

ಇದರ ಬೆನ್ನಲ್ಲೇ ಈಗ ಸುದೀಪ್ ಮತ್ತು ಬಳಗದ ಜೊತೆ ಧನಂಜಯ್ ಕಾಣಿಸಿಕೊಂಡಿರುವುದು ಮತ್ತಷ್ಟು ಕುತೂಹಲಕ್ಕೆ ಕಾರಣವಾಗಿದೆ. ಸುದೀಪ್ ಅಭಿನಯದ ಮುಂಬರುವ ಸಿನಿಮಾ ‘ಅಶ್ವತ್ಥಾಮ’ದಲ್ಲಿ ಧನಂಜಯ್ ಪ್ರಮುಖ ಪಾತ್ರ ಮಾಡಬಹುದು ಎನ್ನಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಕ್ರಿಕೆಟ್ ದೇವರ ಅಚ್ಚರಿ ಆಗಮನಕ್ಕೆ ಶಾಕ್ ಆದ ಆಮೀರ್ ಖಾನ್‌, Video Viral

ಆ ಆಡಿಯೋ ನನ್ನದಲ್ಲ: ಬಿಡುಗಡೆಯಾಗುತ್ತಿದ್ದ ಹಾಗೇ ಶಿವಣ್ಣನ ಭೇಟಿಯಾಗುತ್ತೇನೆಂದ ಮಡೆನೂರು ಮನು

Madenur Manu: ಶಿವಣ್ಣ, ಡಿ ಬಾಸ್ ಬಗ್ಗೆ ನಾನು ಹಾಗೆ ಹೇಳಂಗೇ ಇಲ್ಲ ಸಾರ್.. : ಮಡೆನೂರು ಮನು

ಅಮಿತಾಭ್ ಬಚ್ಚನ್ ಸಿನಿಮಾ ರಿಮೇಕ್ ಮಾಡಿ ಅಣ್ಣಾವ್ರು ಫೇಮಸ್ ಆದ್ರಂತೆ: ನಾಲಿಗೆ ಹರಿಬಿಟ್ಟ ರಾಮ್ ಗೋಪಾಲ್ ವರ್ಮಾ

ಸರಿಗಮಪ ಫೈನಲ್ ಗೆದ್ದ ಸ್ಪರ್ಧಿ ಇವರೇ, ಯಾರು ನೋಡಿ

ಮುಂದಿನ ಸುದ್ದಿ
Show comments