Select Your Language

Notifications

webdunia
webdunia
webdunia
webdunia

ಕೆಲಸಕ್ಕೆ ಬ್ರೇಕ್ ನೀಡಿ ಸ್ನೇಹಿತರ ಜತೆ ಸ್ಕೂಬಾ ಡೈವಿಂಗ್‌ ಮಾಡಿದ ಡಾಲಿ ಧನಂಜಯ್‌

Actor Dolly Dhananjay, Scuba Diving, Dolly Dhananjay Marriage Date,

Sampriya

ಬೆಂಗಳೂರು , ಸೋಮವಾರ, 25 ನವೆಂಬರ್ 2024 (16:03 IST)
Photo Courtesy X
ಬೆಂಗಳೂರು: ಈಚೆಗೆ ಪ್ರೀತಿಸಿದ ಹುಡುಗಿ ಡಾ.ಧನ್ಯತಾ ಜತೆ ನಿಶ್ಚಿತಾರ್ಥ ಮಾಡಿಕೊಂಡ ನಟ ಧನಂಜಯ್ ಅವರು ಇದೀಗ ನೇತ್ರಾಣಿಯಲ್ಲಿ ತಮ್ಮ ಫ್ರೆಂಡ್ಸ್‌ ಜತೆ ಎಂಜಾಯ್ ಮಾಡುತ್ತಿದ್ದಾರೆ. ಸಿನಿಮಾ ಕೆಲಸದಲ್ಲಿ ಬ್ರೇಕ್ ಸಿಕ್ಕ ಬೆನ್ನಲ್ಲೇ ಜತೆ ಸ್ನೇಹಿತರ ಜತೆ ಕೂಡಿ ಟ್ರಿಪ್‌ಗೆ ಹೊರಟಿದ್ದಾರೆ.

 ನೇತ್ರಾಣಿಯಲ್ಲಿ ಡಾಲಿ ಸ್ಕೂಬಾ ಡೈವಿಂಗ್ ಮಾಡಿ ಎಂಜಾಯ್ ಮಾಡಿದ್ದಾರೆ. ಈ ಕುರಿತಾದ ಫೋಟೋ, ವಿಡಿಯೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ.

ಮುರುಡೇಶ್ವರದಿಂದ 10 ಕಿ.ಮೀ ದೂರವಿರುವ ನೇತ್ರಾಣಿ ದ್ವೀಪಕ್ಕೆ ಡಾಲಿ ಭೇಟಿ ನೀಡಿದ್ದಾರೆ. ಸುಮಾರು 45 ನಿಮಿಷಗಳ ಕಾಲ ನೇತ್ರಾಣಿಯಲ್ಲಿ ಡಾಲಿ ಸ್ಕೂಬಾ ಡೈವಿಂಗ್ ಮಾಡಿದ್ದಾರೆ. ಡಾಲಿ ಟ್ರಿಪ್‌ಗೆ ಮೈಸೂರಿನ ಸ್ನೇಹಿತರು ಕೂಡ ಸಾಥ್ ನೀಡಿದ್ದಾರೆ.

ಈಚೆಗೆ ಧನ್ಯತಾ ಜತೆ ಎಂಗೇಜ್‌ಮೆಂಟ್ ಮಾಡಿಕೊಂಡ ಧನಂಜಯ್ ಅವರು ಫೆ.16ರಂದು ಮೈಸೂರಿನಲ್ಲಿ ಹಸೆಮಣೆ ಏರೋಕೆ ರೆಡಿಯಾಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಮುಖ ಸಾಕ್ಷಿಗೆ ಬೆದರಿಕೆ ಹಾಕಿ ಸಿಕ್ಕಿಬಿದ್ದ ದರ್ಶನ್ ಬಾಡಿಗಾರ್ಡ್ ನಾಗೇಶ್