ಸರಳವಾಗಿ ಧನ್ಯತಾ ಜತೆ ನಿಶ್ಚಿತಾರ್ಥ ಮಾಡಿಕೊಂಡ ಡಾಲಿ ಧನಂಜಯ್‌, ಮದುವೆ ಡೇಟ್ ಅನೌನ್ಸ್‌

Sampriya
ಭಾನುವಾರ, 17 ನವೆಂಬರ್ 2024 (13:47 IST)
Photo Courtesy X
ಬೆಂಗಳೂರು: ಈಚೆಗೆ ಡಾ.ಧನ್ಯಾತಾ ಜತೆ ಮದುವೆ ಸುದ್ದಿ ಅನೌನ್ಸ್ ಮಾಡಿದ ನಟ ಡಾಲಿ ಧನಂಜಯ್ ಅವರ ನಿಶ್ಚಿತಾರ್ಥ ಇಂದು ಸರಳವಾಗಿ ನಡೆಯಿತು.  ಅರಸಿಕೆರೆ ತಾಲೂಕು ಕಾಳೇನಹಳ್ಳಿಯಲ್ಲಿರುವ ಧನಂಜಯ್‌ ನಿವಾಸದಲ್ಲಿ ಸರಳವಾಗಿ ನಿಶ್ಚಿತಾರ್ಥ ಕಾರ್ಯಕ್ರಮ ನಡೆಯಿತು. ಮೈಸೂರಿನಲ್ಲಿ ಫೆ.16 ರಂದು  ಮದುವೆ ಕಾರ್ಯಕ್ರಮ ನಡೆಯಲಿದೆ.

ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಡಾಲಿ ಧನಂಜಯ್ ಅವರು ತಮ್ಮ ಬಾಳ ಸಂಗಾತಿಯನ್ನು ಪರಿಚಯಿಸಿದ್ದರು. ಗೈನೋಕಾಲಾಜಿಸ್ಟ್ ಆಗಿರುವ ಧನ್ಯತಾ ಅವರು ಈಚೆಗೆ ಧನಂಜಯ್ ಜತೆ ಸಿನಿಮಾ ಇವೆಂಟ್‌ನಲ್ಲಿ ಒಟ್ಟಿಗೆ ಕಾಣಿಸಿಕೊಂಡರು.

ಇದೀಗ ಸದ್ದಿಲ್ಲದೆ ಈ ಜೋಡಿ ಸರಳವಾಗಿ, ಕುಟುಂಬದವರ ಸಮ್ಮುಖದಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದೆ. ಇನ್ನೂ ಫೆಬ್ರವರಿ 16ರಂದು ಮೈಸೂರಿನ ಎಕ್ಸಿಬಿಷನ್ ಗ್ರೌಂಡ್‌ನಲ್ಲಿ ಡಾಲಿ ಮತ್ತು ಧನ್ಯತಾ ಮದುವೆ ನಡೆಯಲಿದೆ.  ಮೈಸೂರು ಧನಂಜಯ ಮತ್ತು ಧನ್ಯತಾ ಇಬ್ಬರಿಗೂ ಭಾವನಾತ್ಮಕವಾಗಿ ಸಂಬಂಧ ಬೆಸೆದ ಸ್ಥಳ ಹಾಗಾಗಿ ಅಲ್ಲಿಯೇ ಹಸೆಮಣೆ ಏರಲು ಈ ಜೋಡಿ ನಿರ್ಧರಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

BB 12: ಕಿಚ್ಚ ಸುದೀಪ್ ಇದು ಸಾಕಗಲ್ಲ, ಇನ್ನೂ ಬೇಕು, ಇನ್ನೂ ಬೇಕು

ಜೈಲಿನಲ್ಲಿ ನಿಯಮದ ಪ್ರಕಾರ ಎಲ್ಲಾ ಕೊಟ್ಟರೂ ಇಲ್ಲ ಅಂದರಾ ದರ್ಶನ್

BBK12: ಕಿಚ್ಚ ಸುದೀಪ್ ಯಾರಿಗೂ ಹೆದರಲ್ಲ, ಅಶ್ವಿನಿ ಪರವೂ ಅಲ್ಲ: ಇಂದು ಕಾದಿದೆ ಮಾರಿಹಬ್ಬ

ಕೆಬಿಸಿ ಶೋನಲ್ಲಿ ರಿಷಬ್ ಶೆಟ್ಟಿ ಗೆದ್ದಿದ್ದೆಷ್ಟು, ಈ ಹಣ ಯಾರಿಗೆ ಕೊಟ್ರು ನೋಡಿ

ಕಲಾವಿದ ನಿತಿನ್ ಶೀವಾಂಶ್ ಜತೆ ಸುಹಾನಾ ಸೈಯ್ಯದ್‌ಗೆ ಪ್ರೀತಿ ಶುರುವಾಗಿದ್ದು ಹೇಗೇ ಗೊತ್ತಾ

ಮುಂದಿನ ಸುದ್ದಿ
Show comments