Webdunia - Bharat's app for daily news and videos

Install App

ಹುಟ್ಟುಹಬ್ಬದ ದಿನ ಡಾನ್ ಆಗಿ ಬಂದ ಡಾಲಿ ಧನಂಜಯ್

Webdunia
ಸೋಮವಾರ, 23 ಆಗಸ್ಟ್ 2021 (10:20 IST)
ಬೆಂಗಳೂರು: ಡಾಲಿ ಧನಂಜಯ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈ ದಿನಕ್ಕೆ ಅವರ ನಿರ್ಮಾಣದ ಹೆಡ್ ಬುಷ್ ಸಿನಿಮಾದ ಟೀಸರ್ ಬಿಡುಗಡೆಯಾಗಿದೆ.
Photo Courtesy: Twitter


ಈ ಸಿನಿಮಾದಲ್ಲಿ ಧನಂಜಯ್ ಡಾನ್ ಜಯರಾಜ್ ಪಾತ್ರ ಮಾಡುತ್ತಿದ್ದು, ಟೀಸರ್ ನಲ್ಲಿ ಅವರ ಖಡಕ್ ಲುಕ್ ನ್ನು ಪ್ರೇಕ್ಷಕರು ಇಷ್ಟಪಟ್ಟಿದ್ದಾರೆ. ಈ ಡಾನ್ ಪಾತ್ರ ಡಾಲಿ ಪಾತ್ರವನ್ನೂ ಮರೆಸುವಂತಾಗಲಿ ಎಂದು ಹಾರೈಸಿದ್ದಾರೆ.

ಈ ಸಿನಿಮಾವನ್ನು ಅಗ್ನಿ ಶ್ರೀಧರ್ ಕತೆ ಬರೆದು, ನಿರ್ದೇಶಿಸುತ್ತಿದ್ದಾರೆ. ಇದೇ ಮೊದಲ ಬಾರಿಗೆ ಧನಂಜಯ್ ನಿರ್ಮಾಣಕ್ಕಿಳಿದಿದ್ದಾರೆ. ಹೀಗಾಗಿ ಸಹಜವಾಗಿಯೇ ಅವರಿಗೆ ಈ ಸಿನಿಮಾ ಮೇಲೆ ನಿರೀಕ್ಷೆ ಹೆಚ್ಚಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

Rashmika Mandhana: ಚೆನ್ನೈಗೆ ಹೃದಯದಲ್ಲಿ ವಿಶೇಷ ಸ್ಥಾನವಿದೆ ಎಂದ ನ್ಯಾಷನಲ್ ಕ್ರಶ್‌

Kareena Kapoor: ವಯಸ್ಸು 44 ಆದ್ರೂ ಇನ್ನೂ ಬಳುಕುವ ಬಳ್ಳಿಯಂತಿರುವ ಕರೀನಾ ಕಪೂರ್‌ ಫಿಟ್‌ನೆಸ್ ಗುಟ್ಟು ಇದು

Deepika Padukone: ಅಪ್ಪನಿಗಾಗಿ ದಿಟ್ಟ ನಿರ್ಧಾರ ತೆಗೆದುಕೊಂಡ ದೀಪಿಕಾ ಪಡುಕೋಣೆ

Ramayana Film: ಇಂದ್ರ ದೇವನ ಪಾತ್ರಕ್ಕೆ ಆಯ್ಕೆಯಾದ ಕುನಾಲ್ ಲುಕ್‌ಗೆ ಫ್ಯಾನ್ಸ್‌ ಫಿದಾ

ಮದುವೆಯಾಗಿ ಇಷ್ಟು ದಿನಕ್ಕೆ ನಟಿ ರಶ್ಮಿ ಪ್ರಭಾಕರ್ ಕೊನೆಗೂ ಕೊಟ್ರು ಗುಡ್ ನ್ಯೂಸ್

ಮುಂದಿನ ಸುದ್ದಿ
Show comments