Webdunia - Bharat's app for daily news and videos

Install App

ಅನುಷ್ಕಾ ಶೆಟ್ಟಿ ಅಭಿಮಾನಿಗಳಿಗೆ ಡಬಲ್ ಧಮಾಕ, ಕ್ಷೀನ್ ಈಸ್ ಬ್ಯಾಕ್ ಎಂದ ಅಭಿಮಾನಿಗಳು

Sampriya
ಗುರುವಾರ, 7 ನವೆಂಬರ್ 2024 (19:17 IST)
Photo Courtesy X
ಬೆಂಗಳೂರು: ಕರಾವಳಿ ಬೆಡಗಿ ಅನುಷ್ಕಾ ಶೆಟ್ಟಿ ಅಭಿನಯದ ಬಹುನಿರೀಕ್ಷಿತ ಎರಡು ಸಿನಿಮಾದ ಫಸ್ಟ್‌ ಲುಕ್ ಪೋಸ್ಟರ್‌ ಅನಾವರಣಗೊಂಡಿದೆ. ವಿಭಿನ್ನ ಗೆಟಪ್‌ನಲ್ಲಿ ಕಾಣಿಸಿಕೊಂಡಿರುವ ಅನುಷ್ಕಾ ಲುಕ್‌ಗೆ ಫ್ಯಾನ್ಸ್‌ ಭಾರೀ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಅನುಷ್ಕಾ ಶೆಟ್ಟಿ ಹುಟ್ಟುಹಬ್ಬ ಹಿನ್ನೆಲೆ ಅವರ ಅಭಿಮಾನಿಗಳಿಗೆ ಡಬಲ್ ದಮಾಕ ಸಿಕ್ಕಿದೆ. ಘಾಟಿ ಸಿನಿಮಾದಲ್ಲಿ ಅನುಷ್ಕಾ ಫಸ್ಟ್ ಲುಕ್ ನೋಡಿ ಅಭಿಮಾನಿಗಳು ಥ್ರಿಲ್ ಆಗಿದ್ದಾರೆ. ರಕ್ತ ಮೆತ್ತಿದ ಕೈಗಳಲ್ಲಿ ಚುಟ್ಟಾ ಹಿಡಿದು ಸೇದುತ್ತಾ ರಗಡ್ ಲುಕ್‌ನಲ್ಲಿ ಅನುಷ್ಕಾ ಕಾಣಿಸಿಕೊಂಡಿದ್ದಾರೆ.

ಇದರ ಜತೆಗೆ ಅನುಷ್ಕಾ ಶೆಟ್ಟಿ ನಟನೆಯ ಮಲಯಾಳ ಸಿನಿಮಾ ಕತನಾರ್‌ ಚಿತ್ರದ ಲುಕ್‌ ಕೂಡಾಠ ರಿವೀಲ್ ಆಗಿದೆ. ಈ ಸಿನಿಮಾದಲ್ಲಿ ಅನುಷ್ಕಾ ಅವರು ನೀಲ ಎಂಬ ಪಾತ್ರಕ್ಕೆ ಜೀವ ತುಂಬಿದ್ದಾರೆ. ಈ ಸಿನಿಮಾದ ಮೂಲಕ ಮೊದಲ ಬಾರು ಅನುಷ್ಕಾ ಮಾಲಿವುಡ್‌ಗೆ ಪಾದಾರ್ಪಣೆ ಮಾಡುತ್ತಿದ್ದಾರೆ.

 ಘಾಟಿ ಸಿನಿಮಾಗೆ ಕ್ರಿಶ್ ಆ್ಯಕ್ಷನ್ ಕಟ್ ಹೇಳಿದ್ದಾರೆ.  ಈ ಸಿನಿಮಾವನ್ನು ನಟ ಪ್ರಭಾಸ್ ಸಹಭಾಗಿತ್ವದ ಯುವಿ ಕ್ರಿಯೇಶನ್ಸ್ ನಿರ್ಮಾಣ ಮಾಡಿದೆ.. ಸದ್ಯ ನಟಿಯ ಲುಕ್‌ಗೆ ಫ್ಯಾನ್ಸ್‌ ಫಿದಾ ಆಗಿದ್ದಾರೆ. ಕ್ವೀನ್‌ ಈಸ್‌ ಬ್ಯಾಕ್‌ ಎನ್ನುತ್ತಾ ಫ್ಯಾನ್ಸ್‌ ಸಂಭ್ರಮಿಸುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ಮೀಮ್ಸ್‌, ಟ್ರೋಲ್‌ಗಳು ನನ್ನನ್ನು ವ್ಯಾಖ್ಯಾನಿಸುವುದಿಲ್ಲ: ಕಾಲೆಳೆದ ನೆಟ್ಟಿಗರಿಗೆ ಬಿಪಾಶಾ ಕ್ಲಾಸ್‌

ಚಿತ್ರರಂಗದಿಂದ ಬ್ಯಾನ್ ಆಗಿದ್ದಕ್ಕೆ ಈ ಸ್ಟಾರ್ ನಟನ ಮೊರೆ ಹೋದ ಮಡೆನೂರು ಮನು

Sanjay Kapur: ವಿಮಾನ ಅಪಘಾತಕ್ಕೆ ಸಂತಾಪ ಸೂಚಿಸಿದ ಬೆನ್ನಲ್ಲೇ ಕರೀಷ್ಮಾ ಕಪೂರ್ ಮಾಜಿ ಪತಿ ಸಾವು

Air India Flight Crash: ದುರ್ಘಟನೆಯಿಂದ ಹೃದಯ ಒಡೆದಿದೆ, ಬಾಲಿವುಡ್‌ ನಟ, ನಟಿಯರು ಭಾವುಕ

ಬರ್ತ್‌ಡೇ ಪಾರ್ಟಿಯಲ್ಲಿ ಲೋಕಲ್‌ ಡ್ರಿಂಕ್ಸ್‌ ಮಾತ್ರ ಇತ್ತು: ಅ‍ಪಪ್ರಚಾರ ಮಾಡಬೇಡಿ ಎಂದು ಗೊಗರೆದ ಮಂಗ್ಲಿ

ಮುಂದಿನ ಸುದ್ದಿ
Show comments