ಕಾಂತಾರ ವೀಕ್ಷಿಸಿದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರು ಹೇಳಿದ್ದೇನು?

Webdunia
ಶನಿವಾರ, 22 ಅಕ್ಟೋಬರ್ 2022 (09:50 IST)
ಮಂಗಳೂರು: ದೇಶದೆಲ್ಲೆಡೆ ಸದ್ದು ಮಾಡುತ್ತಿರುವ ಕಾಂತಾರ ಸಿನಿಮಾವನ್ನು ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಕುಟುಂಬ ಸಮೇತ ವೀಕ್ಷಿಸಿದ್ದಾರೆ.

ನಿನ್ನೆ ಮಂಗಳೂರಿನ ಭಾರತ್ ಮಾಲ್ ನ ಥಿಯೇಟರ್ ನಲ್ಲಿ ವೀರೇಂದ್ರ ಹೆಗ್ಗಡೆಯವರು ಪತ್ನಿ ಹೇಮಾವತಿ ಮತ್ತು ಮೊಮ್ಮಕ್ಕಳ ಜೊತೆ ಕೂತು ಸಿನಿಮಾ ವೀಕ್ಷಿಸಿದ್ದಾರೆ.

ಸಿನಿಮಾ ವೀಕ್ಷಣೆ ಬಳಿಕ ಮಾತನಾಡಿರುವ ಹೆಗ್ಗಡೆಯವರು, ‘ಸಿನಿಮಾ ನೋಡಿ ಬಹಳ ದಿನಗಳಾಗಿತ್ತು. ಈಗ ಒಂದು ವಿಭಿನ್ನ ಸಿನಿಮಾ ನೋಡಿದೆ.ದೈವಾರಾಧನೆಯ ಸೂಕ್ಷ್ಮತೆಯನ್ನು ರಿಷಬ್ ಬಹಳ ಸೂಕ್ಷ್ಮವಾಗಿ ತಿಳಿಸಿದ್ದಾರೆ. ಸಹಬಾಳ್ವೆಯ ಜೀವನ ನಡೆಸಬೇಕು ಎಂಬ ಸಂದೇಶ ಸಿನಿಮಾದಲ್ಲಿದೆ. ಇನ್ನೂ ಸಿನಿಮಾ ಮೂಡ್ ನಿಂದ ಹೊರಬಂದಿಲ್ಲ’ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಓದಲೇಬೇಕು

BBK10: ಕುಟುಂಬ ಜೀವನ ನಿನಗೆ ಆಗಿ ಬರೋಲ್ಲ ಎಂದ ಸ್ವಾಮೀಜಿ ಮಾತಿಗೆ ಡ್ರೋಣ್ ಪ್ರತಾಪ್ ಶಾಕ್

‘ಗೋಟ್’ ಸಿನಿಮಾ ಕತೆ ಹಾಲಿವುಡ್ ನಿಂದ ಕದ್ದಿದ್ದಾ? ಟೀಕೆಗಳಿಗೆ ನಿರ್ದೇಶಕರ ಉತ್ತರವೇನು?

ಹುಟ್ಟುಹಬ್ಬಕ್ಕೆ ಅಭಿಮಾನಿಗಳ ಬಳಿಗೆ ಬರಲಿರುವ ರಾಕಿ ಭಾಯಿ ಯಶ್

ಫ್ಯಾನ್ಸ್​ ಜೊತೆ ದರ್ಶನ್ `ಕಾಟೇರ' ಸಂಭ್ರಮಾಚರಣೆ

ಪೋಸ್ಟರ್ ಜೊತೆಗೆ ದೇವರ ಸಿನಿಮಾ ಟೀಸರ್ ಬಿಡುಗಡೆ ದಿನಾಂಕವೂ ಬಹಿರಂಗ

ಎಲ್ಲವನ್ನೂ ನೋಡು

ತಾಜಾ

ನಟ ದರ್ಶನ್ ಜೈಲು ಸೇರಿ ಶತದಿನೋತ್ಸವ, ಹೇಗಿದೆ ದಾಸನ ಜೈಲು ವಾಸ

ರಶ್ಮಿಕಾ ಮಂದಣ್ಣ ಮನೋಜ್ಞ ಅಭಿನಯದ ದಿ ಗರ್ಲ್​ಫ್ರೆಂಡ್ ಸಿನಿಮಾ ಒಟಿಟಿ ಬರಲು ಸಜ್ಜು

ನಟ ಮಂಜು ಮನೋಜ್ ಶುರು ಮಾಡಿರುವ ಹೊಸ ಬಿಸಿನೆಸ್ ಏನ್ ಗೊತ್ತಾ

ನೀವು ಹೋದರೂ ನಮ್ಮ ಜೊತೆಯಲ್ಲೇ ಇದ್ದೀರಾ: ಸುಮಲತಾ ಭಾವುಕಾ ಪೋಸ್ಟ್

ನಟ ಧರ್ಮೇಂದ್ರ ನಿಧನಕ್ಕೆ ರಾಷ್ಟ್ರಪತಿ, ಪ್ರಧಾನಿ ಸಂತಾಪ

ಮುಂದಿನ ಸುದ್ದಿ
Show comments